Wednesday, November 25, 2020
Home ಜಿಲ್ಲೆ ಕಾಲೇಜು ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕಾಲೇಜು ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ.  ನವೆಂಬರ್ 17 ರಿಂದ ಕಾಲೇಜು ಪ್ರಾರಂಭ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಅನುಕೂಲತೆ ಹಿತದೃಷ್ಟಿಯಿಂದ ಬಿಎಂಟಿಸಿ ಈ ನಿರ್ಧಾರ ಮಾಡಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. 

2019-20 ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಥಿ ಪಾರ್ಸ್ ಅಥವಾ ಶುಲ್ಕ ರಿಶೀದಿ, ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಬಹುದಾಗಿದೆ. ವಾಸಸ್ಥಳದಿಂದ ಕಾಲೇಜಿನವರೆಗೆ ಅವಕಾಶ ಕಲ್ಪಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ.

ದಿ ನ್ಯೂಸ್೨೪ ಕನ್ನಡ

TRENDING