Sunday, December 6, 2020
Home ದೆಹಲಿ ಜವಾಹರ್ ಲಾಲ್ ನೆಹರು 131ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ನರೇಂದ್ರ ...

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಜವಾಹರ್ ಲಾಲ್ ನೆಹರು 131ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ನರೇಂದ್ರ ಮೋದಿ

ನವದೆಹಲಿ: ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 131ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸುತ್ತಿದ್ದೇನೆಂದು ಹೇಳಿದ್ದಾರೆ.

ನೆಹರೂ ಅವರೂ 1889ರ ನವೆಂಬರ್ 14 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್’ನಲ್ಲಿ ಜನಿಸಿದ್ದರು. ಮೇ 27, 1964 ರಂದು ವಿಧಿವಶರಾಗಿದ್ದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಳಿಕ ಆಗಸ್ಟ್ 15, 1947 ರಂದು ದೇಶದ ಮೊದಲ ಪ್ರಧಾನಮಂತ್ರಿಯಾಗಿದ್ದರು.

ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯೆಂದು ಆಚರಿಸಲಾಗುತ್ತಿದೆ.

ಮಕ್ಕಳನ್ನು ಅತ್ಯಂತ ಪ್ರೀತಿ ಹಾಗೂ ವಾತ್ಸಲ್ಯದಿಂದ ನೋಡುತ್ತಿದ್ದ ನೆಹರೂ ಅವರನ್ನು ಪ್ರೀತಿಯಿಂದ ಚಾಚಾ ನೆಹರು ಎಂದೇ ಕರೆಯಲಾಗುತ್ತಿದ್ದು. ನೆಹರೂ ಅವರು ಸಾವನ್ನಪ್ಪಿದ ಬಳಿಕ ಅವರ ಜನ್ಮದಿನವನ್ನು ಬಾಲ್ ದಿವಸ್ ಅಥವಾ ಮಕ್ಕಳ ದಿನಾಚರಣೆ ಎಂದು ಆಚರಣೆ ಮಾಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿತ್ತು.

TRENDING