Sunday, November 29, 2020
Home ಜಿಲ್ಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಲಾರಿ ಮಾಲೀಕರ ಪ್ರತಿಭಟನೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಲಾರಿ ಮಾಲೀಕರ ಪ್ರತಿಭಟನೆ

ಲಾರಿ ಮಾಲೀಕರ ಮೇಲೆ ಹಾಕಿರುವ ಹೊಸ ಕಾನೂನಿನ ನೀತಿ ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಲಾರಿ ಮಾಲೀಕರು ಅತ್ತಿಬೆಲೆಯ ಆರ್ ಟಿ ಒ ಕಚೇರಿ ಎದುರು ಲಾರಿ ಮಾಲೀಕರು ಹಾಗೂ ಟಿಪ್ಪರ್ ಲಾರಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಹೊಸ ನೀತಿಯನ್ನು ವಿರೋಧಿಸಿ ದಿಕ್ಕಾರ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಇನ್ನು ಹೊಸ ಕಾನೂನನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು.

ಇನ್ನು ಈ ಪ್ರತಿಭಟನೆಯಲ್ಲಿ ಲಾರಿ ಮಾಲೀಕರ ಸಂಘದ ಕಾರ್ಯಕರ್ತರು ಹಾಗೂ ಟಿಪ್ಪರ್ ಲಾರಿಯ ಕಾರ್ಯಕರ್ತರು ಭಾಗಿಯಾಗಿದ್ದರು. ಇನ್ನು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರವು ಲಾರಿ ಮಾಲೀಕರ ಮೇಲೆ ಹೊಸ ಕಾನೂನನ್ನು ಜಾರಿಗೊಳಿಸಿದೆ ಹೊಸ ನೀತಿಯಿಂದಾಗಿ ಲಾರಿ ಮಾಲೀಕರಿಗೆ ಬಾರಿ ತೊಂದರೆಯಾಗುತ್ತಿದೆ ಈ ಕೂಡಲೇ ಹೊಸ ಕಾನೂನು ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಟಿಪ್ಪರ್ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಗೋಪಾಲರೆಡ್ಡಿ ಮಾತನಾಡಿ ಟಿಪ್ಪರ್ ಲಾರಿಗಳ ತಮಿಳ್ ನಾಡನಿಂದ ಕರ್ನಾಟಕಕ್ಕೆ ಗಡಿಗೆ ಬರುವಾಗ ಇಂತಿಷ್ಟು ಅಂತ ಲಾರಿಗಳಿಂದ ಆರ್ ಟಿ ಅಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದರು ಆದರೆ ಈಗ ಇನ್ನಷ್ಟು ದುಪ್ಪಟ್ಟ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಅಪಾರ ಸಾರಿಗೆ ಆಯುಕ್ತ ನರೇಂದ್ರ ಹೋಲ್ಕರ್ ಮಾತನಾಡಿ ಇದು ಕಳೆದ ವರ್ಷವೇ ಕೇಂದ್ರ ಸರ್ಕಾರ ಹೊಸ ನೀತಿಯನ್ನು ಜಾರಿಗೊಳಿಸಿತು, ಅದನ್ನು ಜಾರಿಗೆ ತಂದಿದ್ದೇವೆ, ಈ ಬಗ್ಗೆ ಲಾರಿ ಮಾಲೀಕರಿಗೂ ಕೂಡ ಮಾಹಿತಿ ನೀಡಿದ್ದಿವಿ ಅದರೆ ಎಚ್ಚೆತ್ತುಕೊಳ್ಳದ ಕಾರಣ ಸುಮಾರು 40ರಿಂದ 50 ಲಾರಿಗಳಿಗೆ, ಸುಮಾರು ಒಂದು ಲಾರಿಗೆ 20 ಸಾವಿರ ಹಣವನ್ನು ದಂಡ ವಿಧಿಸಿ, ಹಣ ಕಟ್ಟುವಂತೆ ದಂಡ ವಿಧಿಸಿದ್ದಿವಿ ಆದರೆ ಕೆಲವರು ಇದನ್ನು ಕಟ್ಟದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ದಿ ನ್ಯೂಸ್೨೪ ಕನ್ನಡ

TRENDING