Saturday, November 28, 2020
Home ಸುದ್ದಿ ಜಾಲ ರಾಜ್ಯದ ಸರ್ಕಾರಿ 'ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕ'ರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ರಾಜ್ಯದ ಸರ್ಕಾರಿ ‘ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್

ಇಲಾಖೆಯಡಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು, ಕಾಲೇಜು ಇಲ್ಲದೇ, ಗೌರವಧನ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಅತಿಥಿ ಉಪನ್ಯಾಸಕರಿಗೆ 5 ತಿಂಗಳ ಅವಧಿಗೆ ಗೌರವಧನ ಪಾವತಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆ(ವೆಚ್ಚ-7&8) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಮೂರ್ತಿಯವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ತಿಳಿಸಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕಾಲೇಜು ಶಿಕ್ಷಣ ಇಲಾಖೆಯಡಿಯಲ್ಲಿನ ಅತಿಥಿ ಉಪನ್ಯಾಸಕರುಗಳಿಗೆ ಲಾಕ್ ಡೌನ್ ಅವಧಿಯಲ್ಲಿ ( ಮಾರ್ಚ್ 23, 2020ರಿಂದ ಆಗಸ್ಟ್ 2020ರವರೆಗೆ) ಆನ್ ಡ್ಯೂಟಿ ಎಂದು 5 ತಿಂಗಳ ಅವಧಿಗೆ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಸಹಮತಿಸಿದೆ.

ಒಟ್ಟು 14,447 ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು 2020-21ನೇ ಸಾಲಿನ ಅಯವ್ಯಯ ಲೆಕ್ಕ ಶೀರ್ಷಿಕೆ 2203-03-103-2-01-324 ‘ ಅತಿಥಿ ಉಪನ್ಯಾಸಕರ ಗೌರವಧನ’ರಡಿಯಲ್ಲಿ ಒದಗಿಸಲಾಗಿರುವ ರೂ.11,209 ಲಕ್ಷಗಳಲ್ಲಿ ಪ್ರಸ್ತುತ ಲಭ್ಯವಿರುವ ರೂ.55.70 ಕೋಟಿಗಳನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಸಹಮಿತಿಸಿದೆ.

ಒಟ್ಟಾರೆ ಬಿಡುಗಡೆ ಮಾಡಬೇಕಾಗಿರುವ ರೂ.85.92 ಕೋಟಿಗಳ ಪೈಕಿ ಬಾಕಿ ರೂ.30.22 ಕೋಟಿಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದೆಂದು ಸಹ ಆಡಳಿತ ಇಲಾಖೆಗೆ ತಿಳಿಸಿದೆ ಎಂಬುದಾಗಿ ತಿಳಿಸಿದ್ದಾರೆ.

TRENDING