Saturday, December 5, 2020
Home ಜಿಲ್ಲೆ ಚಿಕ್ಕಮಗಳೂರು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು...

ಬೆಂಗಳೂರು, ಡಿ. 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ನಂತರ ವಿದ್ಯಾಗಮ ಯೋಜನೆ ಮತ್ತೆಆರಂಭ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಂತರ ವಿದ್ಯಾಗಮ ಯೋಜನೆ ಮತ್ತೆ ಆರಂಭಿಸಲಾಗುವುದು. ಹೊಸ ರೂಪದಲ್ಲಿ ಯೋಜನೆ ಜಾರಿಯಾಗಲಿದ್ದು, ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುವುದು ಎಂದು ಹೇಳಲಾಗಿದೆ. ಸುರಕ್ಷಿತ...

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

 ಚಿಕ್ಕಮಗಳೂರು : ಸಚಿವ ಸ್ಥಾನದ ಆಕ್ಷಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ದೀಪಾವಳಿ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು, ಸಚಿವ ಸಂಪುಟ ಪುನಾರಚನೆ ಮಾಡಬೇಕು ಎಂಬುದು ಸಿಎಂ ಬಯಕೆ, ವರಿಷ್ಠರ ಅನುಮತಿ ಪಡೆದ ನಂತರ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಹೇಳಿದರು. ವರಿಷ್ಠರು ಬಿಹಾರ ರಾಜ್ಯದ ವಿದ್ಯಾಮಾನದಲ್ಲ ಬಿಜಿಯಾಗಿರುವ ಕಾರಣ ಯಡಿಯೂರಪ್ಪ ದೆಹಲಿಗೆ ತೆರಳಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.

TRENDING