Thursday, November 26, 2020
Home ಸುದ್ದಿ ಜಾಲ 2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ:ಡೇವಿಡ್‌ ಬೀಸ್ಲೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ:ಡೇವಿಡ್‌ ಬೀಸ್ಲೆ

ವಿಶ್ವಸಂಸ್ಥೆ: ‘2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ’ ಎಂದು ವಿಶ್ವ ಆಹಾರ ಯೋಜನೆಯ ಮುಖ್ಯಸ್ಥ ಡೇವಿಡ್‌ ಬೀಸ್ಲೆ ಎಚ್ಚರಿಸಿದ್ದಾರೆ.

ವಿಶ್ವ ಸಂಸ್ಥೆಯ ಭಾಗವಾಗಿರುವ ವಿಶ್ವ ಆಹಾರ ಯೋಜನೆಯನ್ನು (ಡಬ್ಲ್ಯುಎಫ್‌ಪಿ) 2020ನೇ ಸಾಲಿನ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು.

ಹಸಿವು ನೀಗಿಸುವ ನಿಟ್ಟಿನಲ್ಲಿ ಡಬ್ಲ್ಯುಎಫ್‌ಪಿ ನಡೆಸಿರುವ ಕಾರ್ಯಕ್ರಮಗಳು, ಪ್ರಯತ್ನಗಳನ್ನು ಪರಿಗಣಿಸಿ ನೊಬೆಲ್‌ ಸಮಿತಿಯು ಈ ಪ್ರಶಸ್ತಿ ನೀಡಿತ್ತು.

ಘರ್ಷಣೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಡಬ್ಲ್ಯುಎಫ್‌ಪಿ ಶ್ರಮಿಸಿದೆ. ಜೊತೆಗೆ ಹಸಿವನ್ನು ಯುದ್ಧಕ್ಕೆ ಅಸ್ತ್ರವಾಗಿ ಬಳಸುವುದನ್ನು ತಪ್ಪಿಸುವ ಪ್ರಯತ್ನಗಳನ್ನು ಮಾಡಿದೆ ಎಂದೂ ನೊಬೆಲ್‌ ಸಮಿತಿ ಹೇಳಿತ್ತು.

‘ಹಸಿವು ನೀಗಿಸುವ ನಿಟ್ಟಿನಲ್ಲಿ ನಾವು ಅವಿರತವಾಗಿ ಶ್ರಮಿಸುತ್ತಿದ್ದೇವೆ. ನಮ್ಮ ಕಾರ್ಯವನ್ನು ಗುರುತಿಸಿ ನೊಬೆಲ್‌ ಪ್ರಶಸ್ತಿ ನೀಡಿರುವುದು ಖುಷಿಯ ವಿಚಾರ. ಈ ವರ್ಷಕ್ಕಿಂತಲೂ ಮುಂದಿನ ವರ್ಷ ಪರಿಸ್ಥಿತಿ ತುಂಬಾ ಬಿಗಡಾಯಿಸಲಿದೆ. ಇದನ್ನು ಎದುರಿಸಲು ನಾವು ಈಗಿನಿಂದಲೇ ಸಜ್ಜಾಗಬೇಕಿದೆ’ ಎಂದು ಬೀಸ್ಲೆ ತಿಳಿಸಿದ್ದಾರೆ.

‘ಕೊರೊನಾ ಸೋಂಕಿನ ಪಸರಿಸುವಿಕೆ ಮತ್ತಷ್ಟು ಹೆಚ್ಚಲಿದೆ. ಇದರಿಂದಾಗಿ ಬಡ ಮತ್ತು ಅಭಿವೃದ್ಧಿ ಶೀಲ ರಾಷ್ಟ್ರಗಳ ಆರ್ಥಿಕತೆ ಮತ್ತಷ್ಟು ಬಿಗಡಾಯಿಸಲಿದೆ. ಮತ್ತೆ ಲಾಕ್‌ಡೌನ್‌ ಪರ್ವ ಶುರುವಾಗುವ ಅಪಾಯವಿದೆ’ ಎಂದಿದ್ದಾರೆ.

‘ಈ ವರ್ಷ ಎಲ್ಲಾ ರಾಷ್ಟ್ರಗಳ ಖಜಾನೆ ತುಂಬಿತ್ತು. ಮುಂದಿನ ವರ್ಷದ ವೇಳೆಗೆ ಅದು ಬರಿದಾಗುವ ಅಪಾಯವಿದೆ. ಈ ವರ್ಷ ಸಿಕ್ಕಷ್ಟು ಹಣ 2021ಕ್ಕೆ ಸಿಗುವುದು ಅನುಮಾನ. ಹೀಗಾಗಿ ಎಲ್ಲಾ ರಾಷ್ಟ್ರಗಳ ನಾಯಕರ ಜೊತೆ ಖುದ್ದಾಗಿ ಮತ್ತು ಆನ್‌ಲೈನ್‌ ಮೂಲಕ ಮಾತನಾಡಿ ಮುಂದೆ ಉದ್ಭವಿಸಬಹುದಾದ ಅಪಾಯದ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದೇವೆ’ ಎಂದೂ ಹೇಳಿದ್ದಾರೆ.

TRENDING