Wednesday, December 2, 2020
Home ಸುದ್ದಿ ಜಾಲ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ :ಸಾರ್ವಜನಿಕರ ನೇರ ದರ್ಶನಕ್ಕೆ ಅವಕಾಶ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ :ಸಾರ್ವಜನಿಕರ ನೇರ ದರ್ಶನಕ್ಕೆ ಅವಕಾಶ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇನ್ನೊಂದೇ ದಿನ ಬಾಕಿ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ದರ್ಶನದ ಭಾಗ್ಯ ಕಲ್ಪಿಸಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತವು ಈ ಬಾರಿ ಸಾರ್ವಜನಿಕರಿಗೆ ದರ್ಶನಕ್ಕೆ ದೇವಿಯ ನೇರ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ನಗರದ 10 ಕಡೆ ಎಲ್ ಇಡಿ ಪರದೆ ಮೂಲಕ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಇಂದು ಬೆಳಗ್ಗೆ 6 ಗಂಟೆಯಿಂದ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ಹಾಸನಾಂಬೆ ದೇಗುಲದ ಬಾಗಿಲು ಹಾಕಲಾಗುತ್ತದೆ.

TRENDING