Saturday, December 5, 2020
Home ದೆಹಲಿ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅರೋಗ್ಯ ಸ್ಥಿತಿ ಗಂಭೀರ : ಐಸಿಯುಗೆ ಶಿಫ್ಟ್​

ಇದೀಗ ಬಂದ ಸುದ್ದಿ

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅರೋಗ್ಯ ಸ್ಥಿತಿ ಗಂಭೀರ : ಐಸಿಯುಗೆ ಶಿಫ್ಟ್​

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕಳೆದ ಅಕ್ಟೋಬರ್ 1ರಂದು ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ಗೆ ಒಳಗಾಗಿದ್ದರು ಆದರೆ ನಂತರದಲ್ಲಿ ಆರೋಗ್ಯದ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕುಟುಂಬ ಮೂಲಗಳ ಹೇಳಿಕೆಯ ಪ್ರಕಾರ ಅಹ್ಮದ್ ಪಟೇಲ್ ಅವರ ಅರೋಗ್ಯ ಸ್ಥಿರವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

TRENDING