Friday, November 27, 2020
Home ಸುದ್ದಿ ಜಾಲ ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಇನ್ಸ್ ಪೆಕ್ಟರ್ ಸೇರಿದಂತೆ ಮೂವರ ವಿರುದ್ಧ FIR ದಾಖಲು..!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಇನ್ಸ್ ಪೆಕ್ಟರ್ ಸೇರಿದಂತೆ ಮೂವರ ವಿರುದ್ಧ FIR ದಾಖಲು..!

 ಹುಬ್ಬಳ್ಳಿ: ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಠಾಣೆಯಲ್ಲೇ ಇನ್ಸ್​ಪೆಕ್ಟರ್​ ವಿರುದ್ಧ ದೂರು ದಾಖಲಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಜೀವ ಬೆದರಿಕೆ ಒಡ್ಡಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ ಹೊಡೆದಿರುವ ಆರೋಪ ನವನಗರ ಠಾಣೆಯ ಇನ್ಸ್​ಪೆಕ್ಟರ್​ ಪ್ರಭು ಸೂರಿನ್ ವಿರುದ್ಧ ಕೇಳಿಬಂದಿದೆ. ಹೀಗಾಗಿ ಪ್ರಭು ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕಳೆದ ಜೂನ್ 25 ರಂದು ಸಾಫ್ಟವೇರ್ ಇಂಜಿನಿಯರ್ ಶಿವಲೀಲಾ ಪಾಟೀಲ್ ಜತೆ ಸೇರಿ ಇನ್ಸ್​ಪೆಕ್ಟರ್​ ಎರಡು ಕೆ.ಜಿ ಚಿನ್ನಾಭರಣ ದೋಚಿದ್ದಾರೆ ಎಂದು ನವನಗರ ನಿವಾಸಿ ಓಂಕಾರ್ ಗೌಡ ನೀಡಿದ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಲಾಗಿದೆ.

TRENDING