Tuesday, December 1, 2020
Home ಕೋವಿಡ್-19 ದೇಶಾದ್ಯಂತ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ದೇಶಾದ್ಯಂತ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳ

ನವದೆಹಲಿ: ದೇಶಾದ್ಯಂತ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ತೀವ್ರ ರೀತಿಯ ಇಳಿಕೆ ಕಂಡುಬಂದಿದೆ.

ದೇಶಾದ್ಯಂತ 82, 49, 579 ಸೋಂಕಿತರು ಅಂದರೆ ಶೇ. 93, 27 ರಷ್ಟು ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯದ ಪ್ರಕರಣಗಳ ಸಂಖ್ಯೆ 4, 65, 478 ( ಶೇ. 5.26) ಆಗಿದೆ. 1, 30,070 ಸೋಂಕಿತರು ಮೃತಪಟ್ಟಿದ್ದು, ಮರಣ ಪ್ರಮಾಣ ಶೇ. 1. 47 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 30, 548 ಹೊಸ ಪ್ರಕರಣಗಳು ಕಂಡುಬಂದಿದ್ದು, 435 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಸತತ ಒಂಬತ್ತನೇ ದಿನ 50 ಸಾವಿರಕ್ಕಿಂತಲೂ ಕಡಿಮೆ ಪ್ರಮಾಣದ ಪ್ರಕರಣಗಳು ವರದಿಯಾಗಿದೆ. ನವೆಂಬರ್ 7ರವರೆಗೂ ಪ್ರತಿದಿನ ವರದಿಯಾಗುತ್ತಿದ್ದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ 50 ಸಾವಿರ ಗಡಿಯನ್ನು ದಾಟುತಿತ್ತು.

ಭಾನುವಾರ ಕೇವಲ 8, 61, 706 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ನಿನ್ನೆಯವರೆಗೂ ಒಟ್ಟಾರೇ 12,56,98,525 ರಷ್ಟು ಕೋವಿಡ್-19 ಸಂಬಂಧಿತ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

TRENDING