Sunday, November 29, 2020
Home ಅಂತರ್ ರಾಜ್ಯ ಹಿಮಾಚಲಪ್ರದೇಶ : ಪ್ರಪಾತಕ್ಕೆ ಉರುಳಿದ ಗೂಡ್ಸ್ ವಾಹನ ಏಳು ಮಂದಿ ಸಾವು!

ಇದೀಗ ಬಂದ ಸುದ್ದಿ

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್...

 ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ ರೈ ಪಾತ್ರದ...

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಈಗಿನ ಕಾಲದಲ್ಲಿ ಯಾವುದೇ ಸರ್ಕಾರಿ ಕೆಲಸ ಆಗಬೇಕು ಅಂದ್ರುನೂ ಆಧಾರ್​ ಕಾರ್ಡ್​ ಬೇಕೆ ಬೇಕು. ಈ ಆಧಾರ್​​​ ಕಾರ್ಡ್​ನಲ್ಲಿರುವ ಮಾಹಿತಿಯನ್ನ ಬದಲಾವಣೆ ಮಾಡೋದು ಅಂದ್ರೆ ಸರ್ಕಾರಿ ಕಚೇರಿಗಳಿಗೆ ಅಲೆದಾಟ ಮಾಡಬೇಕಿತ್ತು.

BIG NEWS : SSLC ಪರೀಕ್ಷೆ ವೇಳಾಪಟ್ಟಿ...

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎನ್ನುವ ಚರ್ಚೆ ಮುಂದುವರೆದಿದೆ. ಈ ನಡುವೆ 2021 ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ನಡೆಸುವ ಕುರಿತಾಗಿಯೂ...

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ...

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ...

ಹಿಮಾಚಲಪ್ರದೇಶ : ಪ್ರಪಾತಕ್ಕೆ ಉರುಳಿದ ಗೂಡ್ಸ್ ವಾಹನ ಏಳು ಮಂದಿ ಸಾವು!

ಶಿಮ್ಲಾ : ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಬಿದ್ದ ಪರಿಣಾಮ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಸಂಭವಿಸಿದೆ.

ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಮಾಂಡಿ ಜಿಲ್ಲೆಯ ಫುಲ್ ಗಾರ್ಟ್ ಪ್ರದೇಶದ ಪ್ರವೇಶಿಸುತ್ತಿದ್ದಂತೆ ಸೋಮವಾರ ಮುಂಜಾನೆ ಮೂರು ಗಂಟೆಯ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಸುಕೇತಿ ಖಾಡ್ ಹೊಳೆಗೆ ಬಿದ್ದಿದೆ, ಪರಿಣಾಮ ವಾಹನದಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ನಡೆದ ವಿಚಾರ ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಮೂಲಕ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಗಾಯಾಳು ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದರು.

ಘಟನಾ ಸ್ಥಳದಲ್ಲಿ ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

TRENDING