Thursday, November 26, 2020
Home ಅಂತರ್ ರಾಷ್ಟ್ರೀಯ ಅಮೆರಿಕದಲ್ಲಿ 10 ಲಕ್ಷ ಮಕ್ಕಳಿಗೆ ಕೋವಿಡ್ ಸೋಂಕು

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಅಮೆರಿಕದಲ್ಲಿ 10 ಲಕ್ಷ ಮಕ್ಕಳಿಗೆ ಕೋವಿಡ್ ಸೋಂಕು

ಜಾಗತಿಕವಾಗಿ ಹರಡಿರುವ ಕೋವಿಡ್ ವೈರಸ್ ಅಮೆರಿಕಾ ದೇಶದಲ್ಲಿ 10 ಲಕ್ಷ ಮಂದಿಗೂ ಅಧಿಕ ಮಕ್ಕಳಿಗೆ ತಗುಲಿದೆ ಎಂದು ಅಮೆರಿಕ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ವರದಿಯಲ್ಲಿ ತಿಳಿಸಿದೆ.

ಕೊರೊನಾ ವೈರಸ್ ಆರಂಭಗೊಂಡಾಗಿನಿಂದ ನವೆಂಬರ್ 12 ರವರೆಗೆ ಅಮೆರಿಕದಲ್ಲಿ 10,39,464 ಮಕ್ಕಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ಕಳೆದ ವಾರ ಅಮೆರಿಕದಲ್ಲಿ 1,11,946 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮಕ್ಕಳ ವೈದ್ಯರು ಹೇಳಿದ್ದಾರೆ.

ದಡಾರ, ಪೋಲಿಯೊ ಲಸಿಕೆ ಹಾಕಿಸಲಾದ ಮಕ್ಕಳು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿಲ್ಲ ಎಂದು ಮಕ್ಕಳ ವೈದ್ಯರ ಸಂಘದ ಅಧ್ಯಕ್ಷ ಡಾ. ಸಾಲಿಗೋಜಾ ಹೇಳಿದ್ದಾರೆ. ಪುಟ್ಟ ಮಕ್ಕಳಗೆ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಅಮೆರಿಕಾ ಸರ್ಕಾರ ರಾಷ್ಟ್ರೀಯ ಕಾರ್ಯತಂತ್ರವನ್ನು ತಕ್ಷಣ ಜಾರಿಗೆ ತರಬೇಕೆಂದು ಡಾ. ಗೋಜಾ ಒತ್ತಾಯಿಸಿದ್ದಾರೆ. ಅಮೆರಿಕಾದಲ್ಲಿ ಶೇ 14ರಷ್ಟು ಸೋಂಕು ಪ್ರಕರಣಗಳು ತಂದೆ ತಾಯಿಯಿಂದಲೇ ಮಕ್ಕಳಿಗೆ ಹರಡಿವೆ ಎಂದು ಡಾ. ಗೋಜಾ ವಿವರಿಸಿದ್ದಾರೆ.

TRENDING