Wednesday, December 2, 2020
Home ಬೆಂಗಳೂರು ಇಂದಿನಿಂದ ಕಾಲೇಜುಗಳು ಪುನರಾರಂಭ - ಆದರೆ ತರಗತಿಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಇಂದಿನಿಂದ ಕಾಲೇಜುಗಳು ಪುನರಾರಂಭ – ಆದರೆ ತರಗತಿಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ

 ಬೆಂಗಳೂರು: ಕೊರೊನಾ ಭೀತಿಯಿಂದ ಕಳೆದ 8 ತಿಂಗಳಿಂದ ಬಾಗಿಲು ಮುಚ್ಚಿದ್ದ ಕಾಲೇಜುಗಳು ಇಂದಿನಿಂದ ಪುನರಾರಂಭಗೊಂಡಿದ್ದು, ಸೋಂಕು ಹರಡದಂತೆ ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ರಾಜ್ಯಾದ್ಯಂತ ಇಂದಿನಿಂದ ಪದವಿ, ಎಂಜಿನಿಯರಿಂಗ್, ಡಿಪ್ಲೋಮಾ, ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗಿದ್ದು, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯುತ್ತಿವೆ. ಪ್ರತಿ ವಿದ್ಯಾರ್ಥಿಗೆ ಹಾಗೂ ಪ್ರಾಧ್ಯಾಪಕರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ನೆಗೆಟಿವ್ ವರದಿ ಬಂದವರಿಗೆ ಮಾತ್ರ ತರಗತಿಗಳಿಗೆ ಅವಕಾಶ ನೀಡಲಾಗಿದೆ.

8 ತಿಂಗಳ ಬಳಿಕ ಕಾಲೇಜುಗಳು ಆರಂಭಗೊಂಡಿದ್ದರಿಂದ ಹಲವು ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಆದರೆ ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯೂ ಇಲ್ಲ. ಬಾಗಲಕೋಟೆ, ಹಾಸನ ಮೊದಲಾದ ಕಡೆಗಳಲ್ಲಿ ಕೆಲ ಕಾಲೇಜಿನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ಕೂಡ ಆಗಮಿಸಿಲ್ಲ. ಒಂದು‌ ಗಂಟೆ ಕಾಲ ಕಾದ ಪ್ರಾದ್ಯಾಪಕರು ತರಗತಿಯಿಂದಲೇ ಆನ್ ಲೈನ್ ಕ್ಲಾಸ್ ಆರಂಭಿಸಿದ್ದಾರೆ. ಇನ್ನು ರಾಯಚೂರಿನ ಕಾಲೇಜೊಂದರಲ್ಲಿ ಓರ್ವ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರು ಪಾಠ ಮಾಡುತ್ತಿರುವ ಪ್ರಸಂಗ ನಡೆದಿದೆ. ರಾಜ್ಯದ ವಿವಿಧ ಭಾಗಗಳ ಕಾಲೇಜಿನ ಸ್ಥಿತಿಯೂ ಇದೇ ಆಗಿದೆ.

ಕೋವಿಡ್ ಕಾರಣದಿಂದಾಗಿ ಹಲವೆಡೆಗಳಲ್ಲಿ ಪೋಷಕರೇ ತಮ್ಮ ಮಕ್ಕಳನ್ನು ಕಾಲೇಜುಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

TRENDING