Friday, November 27, 2020
Home ಬೆಂಗಳೂರು ಸ್ನೇಹಿತರ ಜೊತೆ ಬೈಕ್ ರೈಡ್ ಹೊರಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಸ್ನೇಹಿತರ ಜೊತೆ ಬೈಕ್ ರೈಡ್ ಹೊರಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಶೂಟಿಂಗ್‌ನಿಂದ ಬ್ರೇಕ್ ಪಡೆದುಕೊಂಡಾಗ ತಮ್ಮ ವೈಯಕ್ತಿಕ ಜೀವನವನ್ನು ಬಹಳ ಚೆನ್ನಾಗಿ ಎಂಜಾಯ್ ಮಾಡ್ತಾರೆ. ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಹೆಚ್ಚು ಸಮಯ ಕಳೆಯುವ ಡಿ ಬಾಸ್‌ಗೆ ಕಾರ್‌ ಕ್ರೇಜ್ ಹಾಗೂ ಬೈಕ್ ಕ್ರೇಜ್ ಹೆಚ್ಚು.

ಸಮಯ ಸಿಕ್ಕಾಗ ಕಾರು ಅಥವಾ ಬೈಕ್‌ನಲ್ಲಿ ಜಾಲಿ ಡ್ರೈವ್ ಹೋಗುವುದು ಸಾಮಾನ್ಯ. ದರ್ಶನ್ ಅವರು ಬೈಕ್ ಡ್ರೈವ್ ಮಾಡುವುದು ಅಥವಾ ಕಾರು ಡ್ರೈವ್ ಮಾಡುವ ವಿಡಿಯೋಗಳು ಈ ಹಿಂದೆ ಹಲವು ಸಲ ವೈರಲ್ ಆಗಿದೆ.

ರಸ್ತೆಯಲ್ಲಿ ದರ್ಶನ್ ಎಂದು ಗೊತ್ತಾದ ತಕ್ಷಣ ಅಭಿಮಾನಿಗಳು ಅವರನ್ನು ಹಿಂಬಾಲಿಸಿ ವಿಡಿಯೋ ಮಾಡಿರುವುದು ಉಂಟು

ಈಗ ಡಿ ಬಾಸ್ ತಮ್ಮ ಗೆಳೆಯರ ಜೊತೆ ಬೈಕ್ ರೈಡ್ ಹೊರಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗೆಳೆಯರು ಬೈಕ್‌ನಲ್ಲಿ ಸವಾರಿ ಹೊರಟಿದ್ದು, ನಟ ದರ್ಶನ್ ಸಹ ಅವರ ಜೊತೆ ಸಾಥ್ ನೀಡಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ನಿವಾಸದಿಂದ ಈ ರೈಡ್ ಆರಂಭವಾಗಿದ್ದು, ಯಾವ ಕಡೆ ಹೊರಟಿದೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಆದ್ರೆ, ದರ್ಶನ್ ಅವರ ಬೈಕ್ ರೈಡ್ ವಿಡಿಯೋ ತುಣುಕುಗಳು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇತ್ತೀಚಿಗಷ್ಟೆ ಆರ್ ಆರ್ ಉಪನಗರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದ್ದ ದರ್ಶನ್, ರಾಕ್‌ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ಗಂಡುಗಲಿ ಮದಕರಿ ನಾಯಕ’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ.

TRENDING