Wednesday, December 2, 2020
Home ಅಂತರ್ ರಾಷ್ಟ್ರೀಯ ಟೋಕಿಯೊ ಒಲಿಪಿಂಕ್ಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೊರೋನಾ ಲಸಿಕೆ ಕಡ್ಡಾಯವಲ್ಲ: ಐಒಸಿ ಮುಖ್ಯಸ್ಥ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಟೋಕಿಯೊ ಒಲಿಪಿಂಕ್ಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೊರೋನಾ ಲಸಿಕೆ ಕಡ್ಡಾಯವಲ್ಲ: ಐಒಸಿ ಮುಖ್ಯಸ್ಥ

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸಲು ಅಥ್ಲೆಟ್ ಗಳು ಕೊರೋನಾ ವೈರಸ್ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಚಾಂಪಿಯನ್ ಷಿಪ್ ನ ಮುಖ್ಯಸ್ಥ ಥಾಮಸ್ ಬಾಚ್ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗ ಇಳಿಮುಖವಾದ ನಂತರ ಅಥ್ಲೆಟ್ ಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕ್ರಮಕ್ಕೆ ಹೆಜ್ಜೆಯಿಟ್ಟಿರುವ ಬಾಚ್, ಅಥ್ಲೆಟ್ಸ್ ಗಳು ಕೊರೋನಾಗೆ ಲಸಿಕೆ ತೆಗೆದುಕೊಳ್ಳುವುದು, ಬಿಡುವುದು ಅವರವರ ತೀರ್ಮಾನಕ್ಕೆ ಬಿಟ್ಟಿದ್ದು ಎಂದಿದ್ದಾರೆ.

ಇಲ್ಲಿ ಹಲವು ವಿಚಾರಗಳನ್ನು ಗಮನಿಸಬೇಕಾಗುತ್ತದೆ. ವೈಯಕ್ತಿಕ ಆರೋಗ್ಯದ ವಿಷಯವಿದು, ಪ್ರತಿ ಸ್ಪರ್ಧಿಯ ಆರೋಗ್ಯ ಪರಿಸ್ಥಿತಿಯ ಪ್ರಶ್ನೆಯಾಗಿರುತ್ತದೆ. ಲಭ್ಯತೆಯ ವಿಷಯವಾಗಿರುತ್ತದೆ, ಆದರೂ ಸುರಕ್ಷತೆ ದೃಷ್ಟಿಯಿಂದ ಲಸಿಕೆ ಹಾಕಿಸಿಕೊಂಡರೆ ಉತ್ತಮ ಎಂದರು.

ಟೋಕಿಯೊದಲ್ಲಿ ಈ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್ ನ್ನು ಒಂದು ವರ್ಷ ಮುಂದೂಡಲಾಗಿದ್ದು ಮುಂದಿನ ವರ್ಷ ಜುಲೈ 23ರಂದು ಆರಂಭವಾಗಿ ಆಗಸ್ಟ್ 8ರಂದು ಮುಗಿಯಲಿದೆ. ಒಲಿಂಪಿಕ್ ಇತಿಹಾಸದಲ್ಲಿಯೇ ಸ್ಪರ್ಧೆಯನ್ನು ಮುಂದೂಡಿದ್ದು ಇದೇ ಮೊದಲು.

TRENDING