Thursday, November 26, 2020
Home ಬೆಂಗಳೂರು ಕೊರೊನಾ ಲಸಿಕೆ ಪ್ರಯೋಗಕ್ಕೆ ತನ್ನನ್ನೇ ಒಡ್ಡಿಕೊಳ್ಳಲು ಮುಂದಾದ ಹರಿಯಾಣದ ಆರೋಗ್ಯ ಸಚಿವ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕೊರೊನಾ ಲಸಿಕೆ ಪ್ರಯೋಗಕ್ಕೆ ತನ್ನನ್ನೇ ಒಡ್ಡಿಕೊಳ್ಳಲು ಮುಂದಾದ ಹರಿಯಾಣದ ಆರೋಗ್ಯ ಸಚಿವ

ಬೆಂಗಳೂರು: ಏನೇ ಮಾಡಿದರೂ ಹಾವಳಿ ಇಡುತ್ತಲೇ ಇರುವ ಕೊರೊನಾ ಸೋಂಕನ್ನು ಇಲ್ಲವಾಗಿಸಲು ಜಗತ್ತಿನಾದ್ಯಂತ ಲಸಿಕೆ ಕಂಡುಹಿಡಿಯಲು ಸಂಶೋಧನೆಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಹಲವು ಔಷಧ ಕಂಪನಿಗಳು ಪ್ರಯತ್ನಿಸುತ್ತಿರುವ ಜತೆಗೆ ರಾಜಕೀಯ ಪಕ್ಷಗಳೂ ತಲೆಕೆಡಿಸಿಕೊಂಡಿವೆ. ಆದರೆ ಇಲ್ಲೊಬ್ಬರು ಆರೋಗ್ಯ ಸಚಿವರು ಎಲ್ಲರಿಗಿಂತ ಮುಂದೆ ಒಂದು ವಿಶೇಷವಾದ ಹೆಜ್ಜೆ ಇಟ್ಟಿದ್ದಾರೆ.

ಭಾರತ್ ಬಯೋಟೆಕ್​ ಕಂಪನಿಯು ಕೋವ್ಯಾಕ್ಸಿನ್​ನ ಮೂರನೇ ಹಂತದ ಪ್ರಯೋಗವನ್ನು ನಡೆಸಲಿರುವುದಾಗಿ ಸೋಮವಾರ ಘೋಷಿಸಿದೆ. ಇದರಲ್ಲಿ ದೇಶಾದ್ಯಂತದ 26 ಸಾವಿರ ಸ್ವಯಂಸೇವಕರು ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳಲಿದ್ದಾರೆ ಎಂದು ಅದು ತಿಳಿಸಿದೆ. ಈ ಪ್ರಯೋಗವು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಪಾಲುದಾರಿಕೆಯಲ್ಲಿ ನಡೆಯಲಿದ್ದು, ಇದು ದೇಶದಲ್ಲಿ ನಡೆಯುತ್ತಿರುವ ಕೋವಿಡ್​-19ನ ಬೃಹತ್ ಪ್ರಯೋಗ ಎನಿಸಿಕೊಂಡಿದೆ. ಇದಕ್ಕೆ ಡ್ರಗ್​ ಕಂಟ್ರೋಲರ್ ಜನರಲ್​ ಆಫ್ ಇಂಡಿಯಾದ ಮಾನ್ಯತೆಯೂ ಇದೆ.

ವಿಶೇಷವೆಂದರೆ ಈ ಪ್ರಯೋಗದಲ್ಲಿ ಪ್ರಥಮ ಸ್ವಯಂಸೇವಕರಾಗಿ  ಆರೋಗ್ಯ ಸಚಿವರೊಬ್ಬರು ಪಾಲ್ಗೊಳ್ಳಲಿದ್ದಾರೆ. ಹರಿಯಾಣದ ಆರೋಗ್ಯ  ಸಚಿವ ಅನಿಲ್ ವಿಜ್​ ಇಂಥದ್ದೊಂದು ಸಾಹಸಕ್ಕೆ ಮುಂದಾಗಿದ್ದಾರೆ. ಕೊರೊನಾ ಲಸಿಕೆ ಕೋವ್ಯಾಕ್ಸಿನ್​​ನ 3ನೇ ಹಂತದ ಪ್ರಯೋಗವನ್ನು ಭಾರತ್ ಬಯೋಟೆಕ್​ ನ. 20ರಿಂದ ಹರಿಯಾಣದಲ್ಲಿ ನಡೆಸಲಿದೆ. ಅದರಲ್ಲಿ ಪ್ರಥಮ ಸ್ವಯಂಸೇವಕನಾಗಿ  ಪಾಲ್ಗೊಳ್ಳುವ ನಾನು ಮೊದಲಿಗನಾಗಿ ಲಸಿಕೆ ತೆಗೆದುಕೊಳ್ಳಲಿದ್ದೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

TRENDING