Friday, November 27, 2020
Home ಬೆಂಗಳೂರು ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ (ಇಂದಿನಿಂದ) ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ.

ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ.

ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. 7 ರಷ್ಟು ಶಿಕ್ಷಕರು ಮಾತ್ರ ವರ್ಗಾವಣೆಗೊಳ್ಳಲಿದ್ದಾರೆ. ಇನ್ನು ಮುಂದೆ ಕಡ್ಡಾಯ ವರ್ಗಾವಣೆ ರದ್ದುಪಡಿಸಲಾಗಿದ್ದು, ಕಳೆದ ವರ್ಷ ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರಿಗೆ ಹಿಂದಿನ ಸ್ಥಳಕ್ಕೆ ಮರು ನಿಯೋಜನೆ ಮಾಡುವ ಪ್ರಕ್ರಿಯೆಗೂ ಇದೊಂದು ಬಾರಿ ಅವಕಾಶ ಕಲ್ಪಿಸಲಾಗಿದೆ.

TRENDING