Tuesday, November 24, 2020
Home ಬೆಂಗಳೂರು ಕೆಪಿಸಿಸಿ 'ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಗೆ 5 ಲಕ್ಷ ದಂಡ ವಿಧಿಸಿದ 'ಹೈಕೋರ್ಟ್'

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಕೆಪಿಸಿಸಿ ‘ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಗೆ 5 ಲಕ್ಷ ದಂಡ ವಿಧಿಸಿದ ‘ಹೈಕೋರ್ಟ್’

ಬೆಂಗಳೂರು : ಆಸ್ತಿ ವಿವರ ಬಹಿರಂಗ ಪಡಿಸದಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಶಾಸಕತ್ವವನ್ನು ಅಸಿಂಧುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯೊಂದರ ವಿಚಾರಣೆ ನಡೆಸಿದಂತ ಹೈಕೋರ್ಟ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನೋಟಿಸ್ ನೀಡಿತ್ತು. ಹೀಗಿದ್ದೂ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಹೈಕೋರ್ಟ್ ನಿಂದ 5 ಲಕ್ಷ ದಂಡ ವಿಧಿಸಿ ಆದೇಶಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು, ಶಾಸಕರಾಗಿ ಆಯ್ಕೆಯಾದ ನಂತ್ರ, ಆಸ್ತಿ ವಿವರವನ್ನು ಬಹಿರಂಗ ಪಡಿಸಿರಲಿಲ್ಲ. ಹೀಗಾಗಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಹೈಕೋರ್ಟ್ ಗೆ ಸಿ.ಕೆ.ಸಿದ್ರಾಮ ಎಂಬುವರು ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆಗೆ ಹಾಜರಾಗುವಂತೆ ಈಶ್ವರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಇಂದು ಪ್ರಕರಣ ಕುರಿತಂತೆ ವಿಚಾರಣೆ ನಡೆಸುವಂತೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನೋಟಿಸ್ ನೀಡಿದ್ದರೂ, ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಗರಂ ಆದಂತ ನ್ಯಾಯಾಧೀಶರು, 5 ಲಕ್ಷ ದಂಡ ವಿಧಿಸಿದರು. ದಂಡದ ಹಣವನ್ನು ಸಿಎಂ ಕೋವಿಡ್ ನಿಧಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ವಿಚಾರಣಗೆ ಹಾಜರಾಗದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಹೈಕೋರ್ಟ್ ಬಿಸಿ ಮುಟ್ಟಿಸಿದೆ.

TRENDING