Tuesday, November 24, 2020
Home ಬೆಂಗಳೂರು ಸಚಿವ ಸಂಪುಟ ವಿಸ್ತರಣೆಯೋ ಪುನಾರಚನೆಯೋ ಈ ಗೊಂದಲ ಸಂಜೆಯೊಳಗೆ ಬಗೆ ಹರಿಯುತ್ತದೆ : ಸಚಿವ ಕೆ.ಎಸ್....

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಸಚಿವ ಸಂಪುಟ ವಿಸ್ತರಣೆಯೋ ಪುನಾರಚನೆಯೋ ಈ ಗೊಂದಲ ಸಂಜೆಯೊಳಗೆ ಬಗೆ ಹರಿಯುತ್ತದೆ : ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದಂತೆಯೆ ಬಿಜೆಪಿ ಪಾಳೆಯದಲ್ಲಿ ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಕುರಿತು ಚರ್ಚೆಗಳು ಶುರುವಾಗಿವೆ. ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಖುಷಿಯಿದ್ದರೆ, ಹಲವು ಸಚಿವರಿಗೆ ಎಲ್ಲಿ ಸಂಪುಟದಿಂದ ಕೈಬಿಡುತ್ತಾರೊ ಎಂಬ ಆತಂಕ ಶುರುವಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಜೆಯೊಳಗೆ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯೋ ಪುನಾರಚನೆಯೋ ಈ ಗೊಂದಲ ಸಂಜೆಯೊಳಗೆ ಬಗೆ ಹರಿಯುತ್ತದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ನಮ್ಮೊಂದಿಗೆ ಯಾವ ಚರ್ಚೆಯನ್ನೂ ಮಾಡಿಲ್ಲ‌. ಹಿರಿಯ ಸಚಿವರನ್ನು ಕೈ ಬಿಡಬೇಕು ಎಂಬ ಯಾವ ಸೂಚನೆಯೂ ಇಲ್ಲ. ಅಚ್ಚರಿಯ ವ್ಯಕ್ತಿಗಳ ಆಯ್ಕೆ ಅಂದರೆ ಯಾರನ್ನೇ ಮಾಡಿದ್ರೂ ಕೂಡ ಎಂಎಲ್‌ಎ, ಎಂಎಲ್‌ಸಿಗಳನ್ನೇ ಮಂತ್ರಿ ಮಾಡಬೇಕು ಎಂದು ಹೇಳಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಮಾತನಾಡಿರುವ ಈಶ್ವರಪ್ಪ ಅವರು, ಮರಾಠಾ ಸಮುದಾಯ ಅಭಿವೃದ್ದಿ ನಿಗಮ ಮಾಡಿದ್ದೇವೆ ಹೊರತು ಭಾಷೆಯ ಆದಾರದ ಮೇಲೆ ಅಲ್ಲ‌. ಕುರುಬ ಸಮುದಾಯ ಅಭಿವೃದ್ದಿ ನಿಗಮಕ್ಕೆ ನಾನು ಒತ್ತಾಯಿಸುವುದಿಲ್ಲ. ಆದರೆ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದಿದ್ದಾರೆ.

 ರಾಜ್ಯದಲ್ಲಿ ಇನ್ನೂ ಕೋವಿಡ್ ಹರಡುತ್ತಲೇ ಇದೆ. ಹಾಗಾಗಿ ಸಧ್ಯಕ್ಕೆ ಗ್ರಾಮಪಂಚಾಯ್ತಿ ಚುನಾವಣೆ ಬೇಡ ಅನ್ನೋದು ಎಲ್ಲ ರಾಜಕೀಯ ಪಕ್ಷಗಳ ಒತ್ತಾಯವಾಗಿದೆ. ಅದನ್ನೇ ಚುನಾವಣಾ ಆಯೋಗಕ್ಕೂ ಮನವಿ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

TRENDING