Sunday, November 29, 2020
Home ಬೆಂಗಳೂರು ಮುಂಬೈ ಪೊಲೀಸರ ವಶಕ್ಕೆ ಭೂಗತ ಪಾತಕಿ ರವಿ ಪೂಜಾರಿ

ಇದೀಗ ಬಂದ ಸುದ್ದಿ

ಇಂದು ಬೆಳಗ್ಗೆ 11 ಗಂಟೆಗೆ `ಮನ್ ಕಿ...

ನವದೆಹಲಿ : ಕೊರೊನಾ ಸಂಕಷ್ಟದ ಕಾಲದಲ್ಲೂ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ಜನರನ್ನು ತಲುಪುತ್ತಿರುವ ಪ್ರಧಾನಿ ಮೋದಿ ಇಂದು 11 ಗಂಟೆಗೆ ಮನ್ ಕೀ ಬಾತ್...

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10...

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ...

EPFO ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ...

ʼರಾಮಮಂದಿರ’ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾ :ಮುಖ್ಯಮಂತ್ರಿ ಯೋಗಿ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್...

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ಮುಂಬೈ ಪೊಲೀಸರ ವಶಕ್ಕೆ ಭೂಗತ ಪಾತಕಿ ರವಿ ಪೂಜಾರಿ

 ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿಯನ್ನ ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಬೈನ ಬಿಲ್ಡರ್ ರಾಜು ಪಾಟೀಲ್ ಕೊಲೆ ಸಂಬಂಧ ವಿಚಾರಣೆ ಸಲುವಾಗಿ ಮುಂಬೈ ಪೊಲೀಸರು ಬಾಡಿ ವಾರೆಂಟ್ ಮೇಲೆ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿ ಪೂಜಾರಿಯನ್ನ ಬಾಡಿ ವಾರೆಂಟ್ ಮೇಲೆ ಮುಂಬೈ ಪೊಲೀಸರು 10 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ನಗರದ 62ನೇ ಎಸಿಎಂಎಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ 10 ದಿನಗಳವರೆಗೆ ಮುಂಬೈ ಪೊಲೀಸರ ಸುಪರ್ದಿಗೆ ರವಿ ಪೂಜಾರಿಯನ್ನ ನೀಡಿ ಆದೇಶ ಹೊರಡಿಸಿದೆ.

ರವಿ ಪೂಜಾರಿ ಬಿಲ್ಡರ್ ರಾಜು ಪಾಟೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಪೊಲೀಸರಿಗೆ ಈವರೆಗೆ ಸಿಕ್ಕಿರಲಿಲ್ಲ. ಇದೀಗ ಆರೋಪಿ ಬೆಂಗಳೂರು ಪೊಲೀಸರ ವಶದಲ್ಲಿರುವ ಕಾರಣ ಪ್ರಕರಣದ ವಿಚಾರಣೆ ನಡೆಸಲು ಮುಂಬೈ ಪೊಲೀಸರು ಮುಂದಾಗಿದ್ದು ರವಿ ಪೂಜಾರಿಯನ್ನ ವಶಕ್ಕೆ ಪಡೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ. ಡಾರ್ಕ್ ವೆಬ್ ಮೂಲಕ ಅಕ್ರಮ ನಡೆಸುತ್ತಿದ್ದ ಬೆಂಗಳೂರಿನ ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧನ

ಇನ್ನು, ನ್ಯಾಯಾಲಯದ ವಿಚಾರಣೆ ವೇಳೆ ಆರೋಪಿ ಪರ ವಕೀಲರು ವಾದ ಮಂಡನೆ‌ ಮಾಡಿದ್ದು ಮುಂಬೈನಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು ರವಿ ಪೂಜಾರಿಯನ್ನು ಈ ಸಂದರ್ಭದಲ್ಲಿ ಮುಂಬೈ ಪೊಲೀಸರ ವಶಕ್ಕೆ ನೀಡುವುದು ಸೂಕ್ತವಲ್ಲ. ಅಲ್ಲದೇ ರವಿ ಪೂಜಾರಿಗೆ ಪ್ರಾಣಕ್ಕೆ ಬೆದರಿಕೆ ಇದೆ. ಹೀಗಾಗಿ ಮುಂಬೈ ಪೊಲೀಸರ ವಶಕ್ಕೆ ನೀಡಬಾರದು ಎಂದು ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾಲಯ ರವಿ ಪೂಜಾರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೋರ್ಟ್ ಸೂಚನೆ ನೀಡಿತು. ಹಾಗೂ ಆರೋಪಿಗೆ ಕೊರೋನಾ ಸೋಂಕು ತಾಕದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಂಬೈ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿ ಆರೋಪಿ ಭೂಗತ ಪಾತಕಿ ರವಿ ಪೂಜಾರಿಯನ್ನ 10 ದಿನ ಪೊಲೀಸರ ವಶಕ್ಕೆ ನೀಡಿತು

TRENDING