Thursday, November 26, 2020
Home ಅಂತರ್ ರಾಜ್ಯ ಕೇರಳ ಭ್ರಷ್ಟಾಚಾರ ಪ್ರಕರಣ: ಮಾಜಿ ಸಚಿವ ಇಬ್ರಾಹಿಂ ಕುಂಜು ಬಂಧನ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕೇರಳ ಭ್ರಷ್ಟಾಚಾರ ಪ್ರಕರಣ: ಮಾಜಿ ಸಚಿವ ಇಬ್ರಾಹಿಂ ಕುಂಜು ಬಂಧನ

ಕೊಚ್ಚಿ : ಕೇರಳದ ಪಲೇರವಟ್ಟುಂ ಫ್ಲೈಓವರ್ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ಮಾಜಿ ಸಚಿವ ಮತ್ತು ಇಂಡಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಶಾಸಕ ಇ.ಇಬ್ರಾಹಿಂ ಕುಂಜು ಅವರನ್ನು ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳಗ್ಗೆ ಬಂಧಿಸಿದ್ದಾರೆ.

ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ವಿಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರೆಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಉಮನ್ ಚಾಂಡಿ ನೇತೃತ್ವದ ಕಾಂಗ್ರೆಸ್-ಯುಡಿಎಫ್ ಸಮ್ಮಿಶ್ರ ಸರ್ಕಾರದಲ್ಲಿ ಇಬ್ರಾಹಿಂ ಕುಂಜು ಲೋಕೋಪಯೋಗಿ ಸಚಿವರಾಗಿದ್ದರು.

ಆಗ ನಿರ್ಮಾಣಗೊಂಡ ಪಲರಿ ವಟ್ಟುಂ ಫ್ಲೈಓವರ್ ಕಾಮಗಾರಿ ಅತ್ಯಂತ ಕಳಪೆಯಿಂದ ಕೂಡಿದೆ. ಈ ನಿರ್ಮಾಣದಲ್ಲಿ ಭಾರೀ ಅಕ್ರಮ ಅವ್ಯವಹಾರ ನಡೆದು ಕೋಟ್ಯಂತರ ರೂಪಾಯಿ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಹಿಂದಿನಿಂದಲೂ ವಿಚಾರಣೆಗೆ ಒಳಪಡಿಸುತ್ತಲೇ ಬಂದಿದೆ.

ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಲಾಗಿದೆ ಎಂದು ವಿಎಸಿಬಿ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳಪೆ ಕಾಮಗಾರಿ ಕಾರಣ ಪಲರಿ ವಟ್ಟುಂ ಫ್ಲೈವರ್ ಅನ್ನು ಮುಖ್ಯಮಂತ್ರಿ ಪೀಣರಾಯಿ ವಿಜಯಿ ನೇತೃತ್ವದ ಸರ್ಕಾರ ಮರು ನಿರ್ಮಾಣ ಮಾಡಿದೆ.

TRENDING