Tuesday, November 24, 2020
Home ಅಂತರ್ ರಾಜ್ಯ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ : ಸ್ವತಃ ಐಸೊಲೇಶನ್ ಗೆ ಒಳಗಾದ ನಟ ಸಲ್ಮಾನ್ ಖಾನ್

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ : ಸ್ವತಃ ಐಸೊಲೇಶನ್ ಗೆ ಒಳಗಾದ ನಟ ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್ ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದ ಹಿನ್ನಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ.

ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ.

ಸಲೀಮ್ ಖಾನ್ ಮತ್ತು ಸಲ್ಮಾ ಖಾನ್ ರ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಕೆಲವೇ ದಿನಗಳಲ್ಲಿ ನಡೆಸಲು ಆಯೋಜಿಸಲಾಗಿದೆ. ಆದರೆ ಸದ್ಯ ಸಿಬ್ಬಂದಿಗಳಿಗೆ ಸೋಂಕು ಕಂಡು ಬಂದ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

TRENDING