Sunday, May 16, 2021
Homeಕೋವಿಡ್-19ದೇಶದಲ್ಲಿ ಒಂದೇ ದಿನ 45,576 ಮಂದಿಗೆ ಕೊರೊನಾ ಸೋಂಕು,585 ಜನರು ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನ 45,576 ಮಂದಿಗೆ ಕೊರೊನಾ ಸೋಂಕು,585 ಜನರು ಬಲಿ

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ಮತ್ತೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 45,576 ಜನರಲ್ಲಿ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 45,576 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 89,58,484 ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ ದೇಶದಲ್ಲಿ 585 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,31,578 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,43,303 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img