Saturday, November 28, 2020
Home ಅಂತರ್ ರಾಷ್ಟ್ರೀಯ ಜಮ್ಮುವಿನ ಟೋಲ್ ಪ್ಲಾಜಾ ಬಳಿ ಎನ್ ಕೌಂಟರ್ : ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ...

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಜಮ್ಮುವಿನ ಟೋಲ್ ಪ್ಲಾಜಾ ಬಳಿ ಎನ್ ಕೌಂಟರ್ : ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ ಪಡೆಗಳು

 ಜಮ್ಮು: ಜಮ್ಮುವಿನ ನಾಗ್ರೋಟಾದ ಬಳಿಯ ಬಾನ್ ಟೋಲ್ ಪ್ಲಾಜಾ ಬಳಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಮೇರೆಗೆ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಿ ಕೆಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಮೂರು-ನಾಲ್ಕು ಉಗ್ರರು ಇರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಟೋಲ್ ಪ್ಲಾಜಾ ಬಳಿ ಭದ್ರತಾ ಪಡೆಗಳು ನಾಕಾ ಬಂದಿ ಹಾಕಿ, ವಾಹನಗಳ ತಪಾಸಣೆ ನಡೆಸುವಾಗ ಉಗ್ರರ ಗುಂಪೊಂದು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿ, ಅರಣ್ಯದತ್ತ ಓಡಿದ್ದಾರೆ. ತಕ್ಷಣವೇ ಬೆಳಗ್ಗೆ 5 ಗಂಟೆ ಸಮಯದಲ್ಲಿ ಎನ್ ಕೌಂಟರ್ ಆರಂಭಿಸಲಾಗಿದೆ.

ಬಾನ್ ಟೋಲ್ ಪ್ಲಾಜಾ ಬಳಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.ಕಾರ್ಯಾಚರಣೆ ವೇಳೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

TRENDING