Sunday, December 6, 2020
Home ಅಂತರ್ ರಾಜ್ಯ ತಮಿಳುನಾಡು ನಿದ್ರೆ ಮಾತ್ರೆ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಶಾಸಕಿ ಪಿ.ಎ. ಅರುಣಾ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ನಿದ್ರೆ ಮಾತ್ರೆ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಶಾಸಕಿ ಪಿ.ಎ. ಅರುಣಾ

ಚೆನ್ನೈ : ತಮಿಳುನಾಡಿನ ಆಲಂಗುಲಂ ಶಾಸಕಿ ಪೂಂಗೋತೈ ಅಲ್ಲಡಿ ಅರುಣಾ ಅವರು ಇಂದು ನಿದ್ರೆ ಮಾತ್ರೆಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಅಧಿಕ ಪ್ರಮಾಣದಲ್ಲಿ ನಿದ್ರೆ ಮಾತ್ರೆ ಸೇವಿಸಿ ಮಲಗಿದ್ದ ಅರುಣಾ ಅವರು, ಬೆಳಗ್ಗೆ ಸರಿಯಾದ ಸಮಯಕ್ಕೆ ಎದ್ದೇಳದೆ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾರಣ ಅವರನ್ನು ತಿರುನೆಲ್ವೇಲಿಯ ಶಿಪಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅರುಣಾ ಅವರು ಪಕ್ಷದ ಆಂತರಿಕ ವಿಚಾರಗಳಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಸಂಜೆ ಕಡಾಯಂನಲ್ಲಿ ನಡೆದ ಬೂತ್ ಸಮಿತಿ ಸಭೆಯಲ್ಲಿ, ಶಾಸಕಿಯನ್ನು ಕಡಾಯಂ ಕೇಂದ್ರ ಕಾರ್ಯದರ್ಶಿ ಕುಮಾರ್ ಅವರ ಬೆಂಬಲಿಗರು ನಿಂದಿಸಿದ್ದಾರೆ ಎನ್ನಲಾಗಿದೆ. ಪೂಂಗೋತೈ ಅವರು ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಗೌರವಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ವಾಗ್ವಾದದ ಬಳಿಕ ಕೆಲವು ಕಾರ್ಯಕರ್ತರು ಶಾಸಕಿ ಅರುಣಾ ಅವರ ವಿರುದ್ಧ ಧ್ವನಿ ಎತ್ತಿದ ನಂತರ ಅವರು ಸಭೆಯ ಮಧ್ಯದಲ್ಲಿಯೇ ಎದ್ದುಹೋದರು ಎನ್ನಲಾಗಿದೆ. ಆದರೆ, ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

TRENDING