Saturday, December 5, 2020
Home ಜಿಲ್ಲೆ ಬೆಳಗಾವಿ ಬೆಳಗಾವಿ: ಮೂರು ಖಾಸಗಿ ಕಾಲೇಜುಗಳ 6 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಬೆಳಗಾವಿ: ಮೂರು ಖಾಸಗಿ ಕಾಲೇಜುಗಳ 6 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬೆಳಗಾವಿ: ಪದವಿ ಕಾಲೇಜು ಆರಂಭವಾಗುತ್ತಿದ್ದಂತೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕಾಗಿದೆ. ನಗರದ ಮೂರು ಖಾಸಗಿ ಕಾಲೇಜುಗಳ ಆರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸಂಖ್ಯೆ ಇಳಿಮುಖವಾಗಿದ್ದರೂ ಕಾಲೇಜು ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದರಿಂದ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ.

ನವೆಂಬರ್ 17ರಂದು 671 ಸಿಬ್ಬಂದಿ, ನ.18ರಂದು 656, ನ.19ರಂದು 699 ಕಾಲೇಜು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಒಟ್ಟು 2026 ಕಾಲೇಜು ಸಿಬ್ಬಂದಿ ಪೈಕಿ 250 ಜನರ ವರದಿ ಬಂದಿದೆ. ಇನ್ನೂ 1776 ಸಿಬ್ಬಂದಿ ಕೋವಿಡ್ ವರದಿ ಬಾಕಿ ಇದೆ.

TRENDING