Tuesday, November 24, 2020
Home ಕೋವಿಡ್-19 ದೇಶದಲ್ಲಿ 90 ಲಕ್ಷ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ದೇಶದಲ್ಲಿ 90 ಲಕ್ಷ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ:ಕಳೆದ 24ಗಂಟೆಯಲ್ಲಿ ಭಾರತದಲ್ಲಿ 45,882 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಶುಕ್ರವಾರ(ನವೆಂಬರ್ 20, 2020) ಸೋಂಕಿತರ ಸಂಖ್ಯೆ 90 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಚಿವಾಲಯದ ನೂತನ ಅಂಕಿಅಂಶದ ಪ್ರಕಾರ, ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 90,04,365ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಯಲ್ಲಿ 584 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೋವಿಡ್ ಗೆ ಸಾವಿಗೀಡಾದವರ ಸಂಖ್ಯೆ 1,32,162ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಬೆಳಗ್ಗೆ ಭಾರತದಲ್ಲಿ 4,43,794 ಸಕ್ರಿಯ ಕೋವಿಡ್ ಪ್ರಕರಣಗಳು ಇದ್ದಿರುವುದಾಗಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ದೇಶದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 84.28 ಲಕ್ಷ ದಾಟಿದೆ ಎಂದು ವರದಿ ತಿಳಿಸಿದೆ.

ಕಳೆದ 24ಗಂಟೆಯಲ್ಲಿ 44,807 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಅತೀ ಹೆಚ್ಚು ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಅಮೆರಿಕದ ನಂತರದ ಸ್ಥಾನದಲ್ಲಿ ಭಾರತವಿದೆ.

ಕೋವಿಡ್ 19 ಸೋಂಕು ಪ್ರಕರಣದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, 17,63,055 ಪ್ರಕರಣಗಳು ಪತ್ತೆಯಾಗಿದೆ. ದೆಹಲಿಯಲ್ಲಿ ಕೋವಿಡ್ ಗೆ ಸಾವಿಗೀಡಾದವರ ಸಂಖ್ಯೆ 8ಸಾವಿರಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

TRENDING