Tuesday, November 24, 2020
Home ಜಿಲ್ಲೆ ಕೋಲಾರ ಕಾಂಗ್ರೆಸ್‌ ಸೇರ್ಪಡೆ ಬಗ್ಗೆಇನ್ನೂ ನಿರ್ಧಾರ ಮಾಡಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಕಾಂಗ್ರೆಸ್‌ ಸೇರ್ಪಡೆ ಬಗ್ಗೆಇನ್ನೂ ನಿರ್ಧಾರ ಮಾಡಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ

ಕೋಲಾರ: ‘ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್‌ ಮತ್ತು ನಾವು ಕುಟುಂಬ ಸ್ನೇಹಿತರು. ತಂದೆ ಮುಖ್ಯಮಂತ್ರಿಯಾಗಿದ್ದಾಗ ಶಿವಕುಮಾರ್ ಅವರ ಜತೆಯಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ’ ಎಂದರು.

‘ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಬಸವರಾಜ ಹೊರಟ್ಟಿ, ಎಚ್‌.ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಅಧಿಕಾರ ಕೊಟ್ಟಿದ್ದರೆ ವಿಶ್ವನಾಥ್‌ ಜೆಡಿಎಸ್‌ನಲ್ಲೇ ಉಳಿಯುತ್ತಿದ್ದರು’ ಎಂದರು.

‘ನಾನು ಮಾತ್ರವಲ್ಲ, ಇಡೀ ಪಕ್ಷ ಸುಮ್ಮನೆ ಕುಳಿತಿದೆ. ವಿಪಕ್ಷದವರು ದುರ್ಬಲವಾಗಿರುವುದರಿಂದ ಬಿಜೆಪಿ ಬಲವಾಗಿದೆ.’ ಎಂದರು.

TRENDING