Thursday, December 3, 2020
Home ಬೆಂಗಳೂರು ಶ್ರೀಗಂಧ ಮರಗಳ್ಳರಿಂದ ಶಾಸಕ ದೇವಾನಂದ್ ಚೌವ್ಹಾಣ್‍ ಗೆ ಜೀವ ಬೆದರಿಕೆ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಶ್ರೀಗಂಧ ಮರಗಳ್ಳರಿಂದ ಶಾಸಕ ದೇವಾನಂದ್ ಚೌವ್ಹಾಣ್‍ ಗೆ ಜೀವ ಬೆದರಿಕೆ

 ಬೆಂಗಳೂರು : ಶ್ರೀಗಂಧದ ಮರ ಕಳ್ಳತನಕ್ಕೆ ಬಂದಿದ್ದವರು ತಮಗೆ ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್ ಶಾಸಕ ದೇವಾನಂದ್ ಚೌವ್ಹಾಣ್ ಆರೋಪಿಸಿದ್ದಾರೆ. ವಿಜಯಪುರದ ಕೆ.ಎಚ್.ಪಿ.ಕಾಲೋನಿಯಲ್ಲಿರುವ ತಮ್ಮ ಮನೆಯ ಕಾಂಪೌಂಡ್ ಬಳಿ ನ.15ರ ಬೆಳಗಿನ ಜಾವ 3ಗಂಟೆಯಲ್ಲಿ ಐದಾರು ಮಂದಿ ಬಂದಿದ್ದು, ಗಂಧದ ಮರ ಕಡಿಯುವ ಸಂಬಂಧ ಗಲಾಟೆ ಮಾಡುತ್ತಿದ್ದರು.

ಆ ಸಂದರ್ಭದಲ್ಲಿ ತಾವು ಎಚ್ಚರಗೊಂಡು ಬಾಲ್ಕಾನಿ ಬಾಗಿಲು ತೆಗೆದು ರಾತ್ರಿ ವೇಳೆ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ ಎಂದು ಈ ಸಂಜೆಗೆ ತಿಳಿಸಿದರು. ಆಗ ಅವರು ನಿಮ್ಮನೇ ನೋಡಲು ಬಂದಿದ್ದೇವೆ ಎಂದು ಉತ್ತರಿಸಿದರು. ಅವರ ಮತ್ತು ನನ್ನ ನಡುವೆ 10 ನಿಮಿಷ ಮಾತುಕತೆಯೂ ನಡೆಯಿತು. ತಮ್ಮನ್ನು ನಿಂದಿಸಿದರು.

ಒಳಗೆ ಹೋಗದಿದ್ದರೆ ಗುಂಡು ಹೊಡೆದು ಹತ್ಯೆ ಮಾಡುವುದಾಗಿ ಬೆದರಿಸಿದರು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದೆ. ಆಗ ಪೊಲೀಸರು ಬರುತ್ತಿರುವುದನ್ನು ನೋಡಿ ಓಡಿ ಹೋದರು ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.

TRENDING