Friday, November 27, 2020
Home ಜಿಲ್ಲೆ ಗೋವಿನ ಜೋಳದ ರಾಶಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಗೋವಿನ ಜೋಳದ ರಾಶಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಕಲಘಟಗಿ: ತಾಲೂಕಿನ ಮಲಕನಕೊಪ್ಪ ಗ್ರಾಮದ ಬಸವ್ವ ತೆಗ್ಗಿನಮನಿ ಎಂಬ ರೈತ ಮಹಿಳೆಯು ತಮ್ಮ ಹೊಲದಲ್ಲಿ ಬೆಳೆದ ಗೋವಿನ ಜೋಳದ ತೆನೆಯನ್ನು ಜಮೀನಿನಲ್ಲಿ ರಾಶಿ ಹಾಕಿ ಕೂಡಿಟ್ಟಿದ್ದು, ಇದನ್ನು ಗಮನಿಸಿದ ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಈ ರಾಶಿಗೆ ಬೆಂಕಿ ಇಟ್ಟು, ಸಂಪೂರ್ಣ ಜೋಳದ ರಾಶಿಯನ್ನೇ ಸುಟ್ಟು ಹಾಕಿದ್ದಾರೆ.

ಸುಮಾರು ಎರಡು ಎಕರೆ ವ್ಯಾಪ್ತಿಯಲ್ಲಿ ಗೋವಿನ ಜೋಳ ಬೆಳೆಯಲಾಗಿದ್ದು, ಫಸಲಿಗೆ ಬಂದ ನಂತರ ಕಟಾವು ಮಾಡಿ ರಾಶಿ ಹಾಕಲಾಗಿತ್ತು. ಬುಧವಾರ ರಾತ್ರಿ ಜಮೀನಿನ ಬಳಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಜೋಳದ ರಾಶಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ ಎಂದು ಜಮೀನಿನ ಮಾಲೀಕರು ಆರೋಪಿಸಿದ್ದಾರೆ. ಅಂದಾಜು 2 ಲಕ್ಷ ರೂಪಾಯಿಯಷ್ಟು ಬೆಳೆ ಹಾನಿಯಾಗಿದೆ.

ದಿ ನ್ಯೂಸ್ 24 ಕನ್ನಡ

TRENDING