Wednesday, December 2, 2020
Home ಜಿಲ್ಲೆ ಮೈಸೂರು ಮೈಸೂರು : ಹನಿಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದಐವರು ಆರೋಪಿಗಳ ಬಂಧನ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಮೈಸೂರು : ಹನಿಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದಐವರು ಆರೋಪಿಗಳ ಬಂಧನ

ಮೈಸೂರು : ಯುವತಿಯನ್ನ ಬಳಸಿಕೊಂಡು ಸಮಾಜದ ಅತಿ ಗಣ್ಯ ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಮೂಲದ ಐವರು ಆರೋಪಿಗಳನ್ನ ಮೈಸೂರಿನ ಕುವೆಂಪುನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕು ಬಿಜೆಪಿ ಘಟಕ ಅಧ್ಯಕ್ಷ ಡಾ. ಪ್ರಕಾಶ್ ಬಾಬುರಾವ್ ರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಅದೇ ಪಕ್ಷದ ಯುವಮೋರ್ಚಾ ಘಟಕದ ಕಾರ್ಯದರ್ಶಿ ನೇರಳಕುಪ್ಪೆ ನವೀನ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಹಲವು ವರ್ಷಗಳಿಂದ ಖಾಸಗಿ ಕ್ಲಿನಿಕ್ ನಡೆಸುತ್ತಾ ಪ್ರಖ್ಯಾತರಾಗಿದ್ದ ಬಂಟ್ವಾಳ ಮೂಲದ ವೈದ್ಯ ಹಾಗೂ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಡಾ ಪ್ರಕಾಶ್ ಬಾಬುರಾವ್ ಅವರನ್ನು ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುವ ಸಂದರ್ಭ ಪೊಲೀಸರ ಬಲೆಗೆ ಆರೋಪಿಗಳು ಬಿದ್ದಿದ್ದಾರೆ.
ಖಾಸಗಿ ವಿಡಿಯೋ ಮಾಡಿಕೊಂಡು ಒಂದು ಕೋಟಿ ಹಣ ನೀಡುವಂತೆ, ಒಂದು ವೇಳೆ ಹಣ ನೀಡದಿದ್ದರೆ ವಿಡಿಯೋವನ್ನ ಸಾಮಾಜಿಕ ಜಾಲತಾಣಕ್ಕೆ ಹಂಚುವ ಬೆದರಿಕೆ ಹಾಕಿದ್ದರು.

ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ವೇದಿಕೆ ಜಿಲ್ಲಾಧ್ಯಕ್ಷ ನೇರಳಕುಪ್ಪೆ ನವೀನ್, ಪಿರಿಯಾಪಟ್ಟಣ ತಾಲ್ಲೂಕು ಅಧ್ಯಕ್ಷ ಮುದ್ದನಹಳ್ಳಿ ಹರೀಶ್, ಶಿವರಾಜು, ವಿಜಿ ಬಂದಿತ ಆರೋಪಿಗಳು ಹುಣಸೂರು ಮೂಲದ ಅನಿತಾ ಎಂಬ ಯುವತಿ ಬಳಸಿಕೊಂಡು ಹನಿಟ್ರಾಪ್ ಮಾಡಲಾಗಿತ್ತು.

2019ರಿಂದ ಡಿಸೆಂಬರ್‌ನಿಂದ 2020 ಅಕ್ಟೋಬರ್ ತಿಂಗಳವರೆಗೂ ಸುಮಾರು 31 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದರು. ಈ ಸಂಬಂಧ
ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ಡಾ.ಪ್ರಕಾಶ್ ದೂರು ನೀಡಿದ್ದರು.
ದೂರಿನನ್ವಯ 5 ಆರೋಪಿಗಳ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಿಂದ ಜಾಲದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ

TRENDING