Thursday, December 3, 2020
Home ಜಿಲ್ಲೆ ವಿಜಯಪುರ ವಿಜಯಪುರದ ರೌಡಿಶೀಟರ್​ಗಳ ಛಳಿ ಬಿಡಿಸಿದ SP

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ವಿಜಯಪುರದ ರೌಡಿಶೀಟರ್​ಗಳ ಛಳಿ ಬಿಡಿಸಿದ SP

ವಿಜಯಪುರ; ಜಿಲ್ಲಾದ್ಯಂತ ಅಪರಾಧ ಸಂಖ್ಯೆಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್​ ಮೈದಾನದಲ್ಲಿ 110 ಕ್ಕೂ ಹೆಚ್ಚು ರೌಡಿಗಳಿಂದ ಪರೇಡ್​ ನಡೆಸಲಾಯಿತು.

ವಿಜಯ್​ಪುರ ಎಸ್ಪಿ ಅನುಪಮ್​​ ಅಗರ್​ವಾಲ್​​ ರೌಡಿಗಳ ವಿರುದ್ಧ ಪುಲ್​ಗರಂ ಆಗಿದ್ದು, ರೌಡಿಗಳಿಗೆ ಬಾಲ ಬಿಚ್ಚದಂತೆ ಖಡಕ್​ವಾರ್ನಿಂಗ್​ ನೀಡಿದ್ದಾರೆ. ಬಡ್ಡಿ ಮಾಫಿಯಾದಲ್ಲಿದ್ದ ರೌಡಿ ಭೀಮಸೀ ಭಜಂತ್ರಿ ಎಂಬುವವನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಆತ ವಿಜಯಪುರ ತಹಶೀಲ್ದಾರ್​ರವರ ಕಾರು ಚಾಲಕನಿಗೆ ಬಡ್ಡಿಹಣ ನೀಡುವಂತೆ ಕಿರುಕುಳ ನೀಡಿ ಅವರ ಆತ್ಮಹತ್ಯೆಗೆ ಕಾರಣವಾಗಿದ್ದ ಎನ್ನಲಾಗಿದೆ.

TRENDING