Thursday, November 26, 2020
Home ಬೆಂಗಳೂರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಿಬಿಐ ಸಮನ್ಸ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಿಬಿಐ ಸಮನ್ಸ್

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಮಗಳ ನಿಶ್ಚಿತಾರ್ಥದ ದಿನವೇ ಸಿಬಿಐ ಅಧಿಕಾರಿಗಳು ಡಿಕೆಶಿಗೆ ನೋಟೀಸ್ ನೀಡಿದ್ದು, ನ.23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಅ.5ರಂದು ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಈಗ ಸಮನ್ಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಸಿಬಿಐ ಸಮನ್ಸ್ ನೀಡಿದ್ದು ನಿಜ. ನ.23ರಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ ನ.23 ಹಾಗೂ 24ರಂದು ನಾನು ಮಸ್ಕಿಗೆ ತೆರಳುತ್ತಿರುವುದರಿಂದ ಅಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ ನ.25ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.

TRENDING