Thursday, December 3, 2020
Home ಬೆಂಗಳೂರು `CET' ಪ್ರವೇಶ ವೇಳಾಪಟ್ಟಿ ಪ್ರಕಟ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

`CET’ ಪ್ರವೇಶ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2020 ನೇ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದ್ದು, ಆಯ್ಕೆ ದಾಖಲಿಸಲು ನವೆಂಬರ್ 22 ರ ಮಧ್ಯಾಹ್ನ 2 ಗಂಟೆಯಿಂದ ನ. 25 ರ ಬೆಳಗ್ಗೆ 11 ಗಂಟೆಯವರೆಗೆ ಕಾಲಾವಕಾಶ ನೀಡಿದೆ.

ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಸೇರಿದಂತೆ ಮೊದಲಾದ ವೃತ್ತಿಪರ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಣಕು ಸೀಟು ಹಂಚಿಕೆ ಫಲಿತಾಂಶ ನವೆಂಬರ್ 26 ರಂದು ಪ್ರಕಟವಾಗಲಿದೆ.

ನೈಜು ಸೀಟು ಹಂಚಿಕೆ ಫಲಿತಾಂಶ ನವೆಂಬರ್ 29 ರಂದು ಹೊರಬೀಳಲಿದೆ. ಅಭ್ಯರ್ಥಿಗಳು ಪಾಲಕ ಪೋಷಕರೊಂದಿಗೆ ಚರ್ಚಿಸಿ ಸೂಕ್ತ ಆಯ್ಕೆಗೆ ಡಿಸೆಂಬರ್ ವರೆಗೂ ಅವಕಾಶವಿದೆ. ಛಾಯ್ಸ್ 1 ಆಯ್ಕೆ ಮಾಡಿ ಅಭ್ಯರ್ಥಿಗಳು ಡಿ. 2 ರೊಳಗೆ ಶುಲ್ಕ ಪಾವತಿಸಬೇಕು. ಸಂಜೆ 5.30 ರೊಳಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಬಹುದು.

TRENDING