Wednesday, December 2, 2020
Home ಬೆಂಗಳೂರು ಬಲವಂತದ ಬಂದ್ ಗೆ ಅವಕಾಶ ಕೊಡುವುದಿಲ್ಲ;ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಬಲವಂತದ ಬಂದ್ ಗೆ ಅವಕಾಶ ಕೊಡುವುದಿಲ್ಲ;ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ

 ಬೆಂಗಳೂರು: ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು, ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ತಾವು ಸಿದ್ಧ. ಬೇರೆ ಬೇರೆ ಕಾರಣಗಳಿಗಾಗಿ ಬಂದ್ ಕರೆ ಕೊಡುವುದು ಸೂಕ್ತ ಅಲ್ಲ. ರಾಜ್ಯದ ಜನ ಇದನ್ನು ಮೆಚ್ಚುವುದಿಲ್ಲ. ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಪಪಡಿಸಿದರು.

ಪ್ರತಿಭಟನಕಾರರು ಪ್ರತಿಕೃತಿ‌ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸುತ್ತಿದ್ದೇನೆ, ಇಂತಹವರ ವಿರುದ್ಧ ಬಹಳ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಬೇರೆ ಸ್ಚರೂಪ ಕೊಡುವುದು ಸರಿಯಲ್ಲ. ಎಲ್ಲ ವರ್ಗಗಳಿಗೂ ಸರ್ಕಾರ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಯಾರ ನಡುವೆಯೂ ಭೇದ ಭಾವ ಮಾಡುತ್ತಿಲ್ಲ. ಸರ್ಕಾರದ ಉದ್ದೇಶ ಅರ್ಥ ಮಾಡಿಕೊಂಡು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

TRENDING