Thursday, November 26, 2020
Home ಜಿಲ್ಲೆ ಜಿಲ್ಲಾ ಸುದ್ದಿ ರೋಲ್‌ಕಾಲ್‌ ಹೋರಾಟಗಾರರಿಗೆ ಮುಖ್ಯಮಂತ್ರಿಗಳು ಹೆದರುವ ಅಗತ್ಯವಿಲ್ಲ: ಶಾಸಕ ಯತ್ನಾಳ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರೋಲ್‌ಕಾಲ್‌ ಹೋರಾಟಗಾರರಿಗೆ ಮುಖ್ಯಮಂತ್ರಿಗಳು ಹೆದರುವ ಅಗತ್ಯವಿಲ್ಲ: ಶಾಸಕ ಯತ್ನಾಳ

ವಿಜಯಪುರ: ‘ಮರಾಠಾ ಸಮಾಜ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ರೋಲ್‌ಕಾಲ್‌ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕನ್ನಡಿಗರ ಮತಗಳು ಹೋಗುತ್ತವೆ ಎಂಬ ಭಯ ಬೇಡ. ಮುಖ್ಯಮಂತ್ರಿ ಅವರು ಮರಾಠಾ ಸಮಾಜದ ಅಭಿವೃದ್ಧಿ ಪ್ರಾಧಿಕಾರ ಹಿಂತೆಗೆದುಕೊಂಡರೆ ದೊಡ್ಡ ಅನಾಹುತವಾಗಲಿದೆ’ ಎಂದು ಎಚ್ಚರಿಕೆ ನೀಡಿದರು.

‘ಕನ್ನಡದ ಹೆಸರಲ್ಲಿ ವಾಟಾಳ್‌ ನಾಗರಾಜ್‌, ಕರವೇ ಅಧ್ಯಕ್ಷ ಸರ್ಕಾರದಿಂದ ₹ 50 ಲಕ್ಷ, ₹ 60 ಲಕ್ಷ ಅನುದಾನ ಏತಕ್ಕೆ ಪಡೆದುಕೊಂಡಿದ್ದಾರೆ? ಇವರಿಂದ ನಾವು ಕಲಿಯಬೇಕಾಗಿರುವುದು ಏನೂ ಇಲ್ಲ’ ಎಂದರು. ‘ಮರಾಠಾ ಸಮಾಜ ಹಿಂದೂ ಧರ್ಮದ ಉಳಿವಿಗಾಗಿ, ದೇಶಕ್ಕಾಗಿ ಹೋರಾಟ ನಡೆಸಿರುವ ಕ್ಷತ್ರಿಯ ಸಮಾಜವಾಗಿದೆ. ಕಾನೂನಾತ್ಮಕವಾಗಿ ಪ್ರಾಧಿಕಾರಕ್ಕೆ ಇನ್ನೂ ಹೆಚ್ಚಿನ ಸವಲತ್ತು ನೀಡಬೇಕು’ ಎಂದು ಮುಖ್ಯಮಂತ್ರಿಗೆ ಆಗ್ರಹಿಸಿದರು. ಹಿಂದೂ ಸಮಾಜ ಉಳಿಯಲು ಶಿವಾಜಿ ಮಹಾರಾಜ ಕಾರಣರಾಗಿದ್ದಾರೆ ಎಂದು ಹೇಳಿದರು. ಬೆಳಗಾವಿ ವಿಷಯದಲ್ಲಿ ಶಿವಸೇನೆ, ಅಜಿತ್‌ ಪವಾರ್‌ ಹೇಳಿಕೆಗೆ ಯಾವತ್ತೂ ನಮ್ಮ ವಿರೋಧವಿದೆ ಎಂದರು.

TRENDING