Wednesday, November 25, 2020
Home ಬೆಂಗಳೂರು ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ಶಾಸಕ ಶ್ರೀನಿವಾಸ ಮೂರ್ತಿ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ಶಾಸಕ ಶ್ರೀನಿವಾಸ ಮೂರ್ತಿ

ಬೆಂಗಳೂರು: ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಮನೆ ಮೇಲೆ ದಾಳಿ, ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ರಾಜ್ ರನ್ನು ಬಂಧಿಸಿದ್ದಾರೆ. ಡಿಕೆ ಶಿವಕುಮಾರ್ ಅವರೇ, ಇನ್ನಾದರೂ ನನಗೆ ನ್ಯಾಯ ದೊರಕಿಸಿ ಕೊಡಿ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಬಹಿರಂಗ ಹೇಳಿಕೆ ನೀಡಿದ್ದರು.

ಇಂದು ಶಾಸಕ ಅಖಂಡ ಅವರು ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಡಿಕೆಶಿ, ಶಾಸಕ ಅಖಂಡ ಶ್ರೀನಿವಾಸ್ ತಮಗಾದ ಅನ್ಯಾಯವನ್ನು ನೋವನ್ನು ಹಂಚಿಕೊಂಡಿದ್ದಾರೆ. ಅವರ ಸಂಕಷ್ಟ ನನಗೆ ಅರ್ಥವಾಗುತ್ತದೆ. ಅವರಿಗೆ ಖಂಡಿತವಾಗಿ ನ್ಯಾಯ ಒದಗಿಸಿಕೊಡುತ್ತೇನೆ ಎಂದು ತಿಳಿಸಿದರು.

TRENDING