Thursday, December 3, 2020
Home ರಾಜ್ಯ ಶೀಘ್ರವೇ ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧಕ್ಕೆ ಹೊಸ ಕಾನೂನು ಜಾರಿ!

ಇದೀಗ ಬಂದ ಸುದ್ದಿ

ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಸಮನ್ ನಿಧಿ ಯೋಜನೆಯ ಹೊಸ ಪಟ್ಟಿಯನ್ನ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ. ಹೊಸ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ...

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ...

 ಬೆಂಗಳೂರು: ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ...

ತನಿಖಾ ಸಂಸ್ಥೆ ಕಚೇರಿಗಳಲ್ಲಿ ಸಿಸಿ ಕೆಮರಾ, ರೆಕಾರ್ಡಿಂಗ್...

ಹೊಸದಿಲ್ಲಿ: ವಿವಿಧ ಪ್ರಕರಣಗಳಲ್ಲಿ ತನಿಖೆ ಕೈಗೊಳ್ಳುವ ಮತ್ತು ಬಂಧಿಸುವ ಅಧಿಕಾರ ಹೊಂದಿರುವ ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಹಿತ ಎಲ್ಲ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ...

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ಶೀಘ್ರವೇ ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧಕ್ಕೆ ಹೊಸ ಕಾನೂನು ಜಾರಿ!

 ಬೆಂಗಳೂರು : ಆನ್ ಲೈನ್ ಗೇಮ್ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ಆನ್ ಲೈನ್ ಗೇಮ್ ಗಳನ್ನು ನಿಷೇಧಿಸುವ ಸಂಬಂಧ ಹೊಸ ಕಾನೂನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆನ್ ಲೈನ್ ಗೇಮ್ ಗಳಿಗೆ ಯುವಕರು ಬಲಿಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಾನೂನು ರೂಪಿಸಲಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ಆನ್ ಲೈನ್ ಗೇಮ್ ನಿಷೇಧಿಸಲಾಗಿದೆ. ಅಲ್ಲಿನ ಸರ್ಕಾರಗಳು ಯಾವ ಯಾವ ನಿಯಮ ಮತ್ತು ಕಾನೂನುಗಳನ್ನು ಜಾರಿಗೊಳಿಸಿವೆ ಎಂಬ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಶೀಘ್ರದಲ್ಲೇ ರಾಜ್ಯದಲ್ಲೂ ನಿಷೇಧ ಹೇರುವುದು ನಿಶ್ಚಿತ ಎಂದರು.

TRENDING