Sunday, December 6, 2020
Home ಅಂತರ್ ರಾಷ್ಟ್ರೀಯ ಪಾಕಿಸ್ತಾನದಲ್ಲಿ 1,300 ವರ್ಷಗಳಷ್ಟು ಪುರಾತನದ ಶ್ರೀ ವಿಷ್ಣು ದೇಗುಲ ಪತ್ತೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಪಾಕಿಸ್ತಾನದಲ್ಲಿ 1,300 ವರ್ಷಗಳಷ್ಟು ಪುರಾತನದ ಶ್ರೀ ವಿಷ್ಣು ದೇಗುಲ ಪತ್ತೆ

ಪೇಶಾವರ್: ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಪರ್ವತ ಪ್ರಾಂತ್ಯದಲ್ಲಿ 1,300 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎನ್ನಲಾದ ಶ್ರೀವಿಷ್ಣು ದೇವಾಲಯವು ಪತ್ತೆಯಾಗಿದೆ. ಪಾಕಿಸ್ತಾನ ಹಾಗೂ ಇಟಾಲಿಯನ್ ಪುರಾತತ್ವ ತಜ್ಞರು ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ.

ಬ್ಯಾರಿಕೋಟ್ ಘುಂಡೈನಲ್ಲಿ ಉತ್ಖನನ ನಡೆಸಿದಾಗ ಈ ದೇವಾಲಯ ಪತ್ತೆಯಾಗಿದೆ. ಇದೊಂದು ವಿಷ್ಣುವಿನ ದೇವಾಲಯವಾಗಿದ್ದು ಇದನ್ನು ಹಿಂದೂಶಾಹಿ ಅವಧಿಯಲ್ಲಿ1,300 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದಾಗಿ ಖೈಬರ್ ಪಖ್ತುನ್ಖ್ವಾ ಪುರಾತತ್ವ ವಿಭಾಗದ ಫಜಲ್ ಖಲೀಕ್ ಹೇಳಿದ್ದಾರೆ.

ಹಿಂದೂ ಶಾಹಿಸ್ ಅಥವಾ ಕಾಬೂಲ್ ಶಾಹಿಸ್ (ಕ್ರಿ.ಶ. 850 1026) ಕಾಬೂಲ್ ಕಣಿವೆ (ಪೂರ್ವ ಅಫ್ಘಾನಿಸ್ತಾನ), ಗಾಂಧಾರ (ಆಧುನಿಕ ಕಾಲದ ಪಾಕಿಸ್ತಾನ, ಅಫ್ಘಾನಿಸ್ತಾನ) ಮತ್ತು ಇಂದಿನ ವಾಯುವ್ಯ ಭಾರತವನ್ನು ಆಳಿದ ಹಿಂದೂ ರಾಜವಂಶ.

ಪುರಾತತ್ತ್ವಜ್ಞರು ದೇವಾಲಯದ ಸಮೀಪ ಕಂಟೋನ್ಮೆಂಟ್ ಮತ್ತು ವಾಚ್‌ಟವರ್‌ಗಳ ಕುರುಹು, ನೀರಿನ ಬಾವಿಯನ್ನು ಕಂಡುಕೊಂಡರು, ಅದನ್ನು ದೇವಾಲಯದಲ್ಲಿ ದೇವರ ಪೂಜೆಗೆ ಮುನ್ನ ಸ್ನಾನಕ್ಕಾಗಿ ಬಳಸಲಾಗುತ್ತಿತ್ತು ಎನ್ನಲಾಗಿದೆ.

TRENDING