Friday, November 27, 2020
Home ಅಂತರ್ ರಾಷ್ಟ್ರೀಯ ಅಮೆರಿಕದ ವಿಸ್ಕಾನ್ಸಿನ್‌ ಮಾಲ್‌ನಲ್ಲಿ ಗುಂಡಿನ ದಾಳಿ: 8 ಮಂದಿಗೆ ಗಾಯ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಅಮೆರಿಕದ ವಿಸ್ಕಾನ್ಸಿನ್‌ ಮಾಲ್‌ನಲ್ಲಿ ಗುಂಡಿನ ದಾಳಿ: 8 ಮಂದಿಗೆ ಗಾಯ

ವಾಷಿಂಗ್ಟನ್: ಅಮೆರಿಕದ ವಿಸ್ಕಾನ್ಸಿನ್‌ನ ಶಾಪಿಂಗ್ ಮಾಲ್ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಿಸ್ಕಾನ್ಸಿನ್ ಮೇಫೇರ್ ಶಾಪಿಂಗ್ ಮಾಲ್‌ನಲ್ಲಿ ದಾಳಿ ನಡೆದಿದ್ದು ಅಲ್ಲಿಗೆ ನಮ್ಮ ಅಧಿಕಾರಿಗಳು ತೆರಳಿದ್ದಾರೆ. ಸ್ಥಳೀಯ ಪೊಲೀಸರು ಅವರಿಗೆ ಸಹಕಾರ ನೀಡುತ್ತಿದ್ದಾರೆ’ ಎಂದು ಎಫ್‌ಬಿಐ ಮತ್ತು ಮಿಲ್ವಾಕೀ ಕೌಂಟಿ ಶೆರಿಫ್‌ ಕಚೇರಿ ಟ್ವೀಟ್ ಮಾಡಿದೆ.

ತುರ್ತು ಕಾರ್ಯ ಪಡೆ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ದಾಳಿಕೋರ ಅಲ್ಲಿರಲಿಲ್ಲ ಎಂದು ವೌವಾಟೋಸಾ ಪೊಲೀಸರ ಪ್ರಕಟಣೆ ತಿಳಿಸಿದೆ.

‘ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಪ್ರಮಾಣದಲ್ಲಿ ಗಾಯವಾಗಿದೆ ಎಂಬ ಬಗ್ಗೆ ತಕ್ಷಣಕ್ಕೆ ಮಾಹಿತಿ ದೊರೆತಿಲ್ಲ. ಆದರೆ, ಯಾರೂ ಕೂಡ ಮಾರಣಾಂತಿಕವಾಗಿ ಗಾಯಗೊಂಡಿಲ್ಲ ಎಂದು ವೌವಾಟೋಸಾ ಮೇಯರ್ ಡೆನ್ನಿಸ್ ಮೆಕ್‌ಬ್ರೈಡ್ ತಿಳಿಸಿದ್ದಾರೆ.

ದಾಳಿಕೋರ ಬಿಳಿಯನಾಗಿದ್ದು 20ರಿಂದ 30 ವರ್ಷ ವಯಸ್ಸಿನ ವ್ಯಕ್ತಿ ಇರಬೇಕೆಂದು ಪೊಲೀಸರು ಅಂದಾಜಿಸಿದ್ದಾರೆ.

TRENDING