Thursday, November 26, 2020
Home ಸುದ್ದಿ ಜಾಲ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

ವಿಟ್ಲ: ದಕ್ಷಿಣ ಕನ್ನಡ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ ಅಪಘಾತಕ್ಕೀಡಾಗಿದೆ. ಹಾಸನ- ಬೆಂಗಳೂರು ಮಾರ್ಗಮಧ್ಯೆ ಈ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದ್ದು ರಸ್ತೆಯಿಂದ ಕೆಳಕ್ಕೆ ಉರುಳಿದೆ.

ಬಸ್ ಪಲ್ಟಿ ಹೊಡೆದ ತೀವ್ರತೆಗೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ 29 ಮಂದಿ ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಈವರೆಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ.

 ಬಸ್ ಶನಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು. ಕೆಲವರಷ್ಟೇ ಅಪಾಯದಿಂದ ಪಾರಾಗಿದ್ದು, ಇವರನ್ನು ಪರ್ಯಾಯ ವಾಹನಗಳಲ್ಲಿ ಬೆಂಗಳೂರಿಗೆ ತಲುಪಿಸಲಾಗಿದೆ. ಗಾಯಾಳುಗಳು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನಲ್ಲಿ ವಿಟ್ಲ, ಪುತ್ತೂರು, ಉಪ್ಪಿನಂಗಡಿ ಆಸುಪಾಸಿನವರು ಇದ್ದರು ಎಂದು ತಿಳಿದುಬಂದಿದೆ.

TRENDING