Wednesday, December 2, 2020
Home ಅಂತರ್ ರಾಜ್ಯ ಚಿತ್ರರಂಗಕ್ಕೆ ಗುಡ್ ಬೈ ಹೇಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸನಾಖಾನ್

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಚಿತ್ರರಂಗಕ್ಕೆ ಗುಡ್ ಬೈ ಹೇಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸನಾಖಾನ್

ನವದಹೆಲಿ, ನ.22 : ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ ಸನಾಖಾನ್ ಅವರು ಗುಜರಾತ್ ಮೂಲದ ಮುಫ್ತಿ ಅನಾಸ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸನಾಖಾನ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಫೋಟೋ ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ನಡುವೆ ವಿವಾಹದ ಫೋಟೋಗಳನ್ನು ನಟಿ ಸನಾಖಾನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಫೋಟೋವನ್ನು ಹಂಚಿಕೊಂಡಿರುವ ಸನಾಖಾನ್ ಅವರು, ಅಲ್ಲಾರಿಂದ ಇಬ್ಬರೂ ಪ್ರೀತಿಸಿದೆವು. ಅಲ್ಲಾರಿಂದಾಗಿ ಮದುವೆಯಾದೆವು. ಈ ಜಗತ್ತಿನಲ್ಲಿ ಎಲ್ಲಾ ನಮ್ಮಿಬ್ಬರನ್ನೂ ಒಟ್ಟಾಗಿ ಇಡಲಿ ಎಂದು ಹೇಳಿಕೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ಸನಾಖಾನ್ ಅವರು, ಮಾನವೀಯತೆ ಮೇಲೆ ಕೆಲಸ ಮಾಡಿಕೊಂಡು, ಸೃಷ್ಟಿದಾತ ಹೇಳಿದ ನಿಯಮಗಳನ್ನು ಪಾಲಿಸುತ್ತೇನೆ. ನನಗೆ ಚಿತ್ರೋದ್ಯಮ ಹೆಸರು, ಹಣ, ಗೌರವ ಎಲ್ಲವನ್ನೂ ನೀಡಿದೆ. ಆದರೆ, ಮನುಷ್ಯ ಹೆಸರು, ಹಣ ಮಾಡಲು ಭೂಮಿಗೆ ಬರುವುದಾ? ನನಗೆ ಇದು ಗೊತ್ತಾಗಿದೆ. ಹೆಸರು, ಹಣಕ್ಕೋಸ್ಕರ ಇಡೀ ಜೀವನವನ್ನು ಕಳೆಯುವುದಲ್ಲ. ಹೀಗಾಗಿ ನಾನು ಬಣ್ಣದಲೋಕದಿಂದ ದೂರ ಹೋಗುವೆ ಎಂದು ಹೇಳಿದ್ದರು.

TRENDING