Sunday, November 29, 2020
Home ಅಂತರ್ ರಾಜ್ಯ ಅಸ್ಸಾಂ ಮಾಜಿ ಸಿಎಂ ತರುಣ್ ಗೊಗಾಯ್ ಆರೋಗ್ಯ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗಾಯ್ ಆರೋಗ್ಯ ಸ್ಥಿತಿ ಗಂಭೀರ

ಗುವಾಹಟಿ, ನ.22: ಕೊವಿಡ್ 19 ಪೀಡಿತ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಸದ್ಯ ವೆಂಟಿಲೇಟರ್ ನೆರವಿನಿಂದ ಉಸಿರಾಟ ಮಾಡುತ್ತಿದ್ದಾರೆ ಎಂದು ವೈದಾಧಿಕಾರಿಗಳು ಹೇಳಿದ್ದಾರೆ.

86 ವರ್ಷ ವಯಸ್ಸಿನ ಹಿರಿಯ ಕಾಂಗ್ರೆಸ್ ನಾಯಕ, ಅಸ್ಸಾಂ ಮಾಜಿ ಸಿಎಂ ತರುಣ್ ಗೊಗಾಯ್ ಅವರು ನವೆಂಬರ್ 2 ರಂದು ಕೊವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ಮತ್ತೆ ಆಸ್ಪತ್ರೆ ಸೇರಿದ್ದರು, ಎನ್‌ಐವಿ(ಮಷಿನ್ ವೆಂಟಿಲೇಟರ್)ನಲ್ಲಿದ್ದಾರೆ. ಎಂದು ಗುವಾಹಟಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಜಿಎಂಸಿಎಚ್) ಅಧಿಕಾರಿ ಅಭಿಜಿತ್ ಶರ್ಮ ಹೇಳಿದ್ದಾರೆ.

ಅಸ್ಸಾಂ ಆರೋಗ್ಯ ಸಚಿವ ಹಿಮಂತಾ ಬಿಸ್ವಾ ಶರ್ಮ ಅವರು ತರುಣ್ ಗೊಗಾಯ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿ, ತರುಣ್ ಅವರು ಸಂಪೂರ್ಣ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಬಹು ಅಂಗಾಂಗ ವೈಫಲ್ಯ ಉಂಟಾಗಿದೆ, ಇಂಟ್ಯೂಬೇಷನ್ ವೆಂಟಿಲೇಟರ್ ನಲ್ಲಿರಿಸಲಾಗಿದೆ ಎಂದು ಹೇಳಿದ್ದಾರೆ.

ಮುಂದಿನ 48 ಗಂಟೆಗಳ ಕಾಲ ತೀವ್ರ ನಿಗಾದಲ್ಲಿರಿಸಲಾಗುವುದು, ಇನ್ನೊಂದು ಸುತ್ತಿನ ಡಯಾಲಿಸಿಸ್ ಆರಂಭಿಸಲು ವೈದ್ಯರು ಮುಂದಾಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದರೆ ಮಾತ್ರ ಏನಾದರೂ ಆರೋಗ್ಯ ಸ್ಥಿತಿ ಸುಧಾರಣೆ ಸಾಧ್ಯ ಎಂದು ವೈದ್ಯರು ತಿಳಿಸಿದ್ದಾರೆ.

TRENDING