Sunday, May 16, 2021
Homeಜಿಲ್ಲೆಧಾರವಾಡಯೋಗೀಶಗೌಡ ಹತ್ಯೆ ಪ್ರಕರಣ : ಸಿಬಿಐ ವಿಚಾರಣೆ ಎದುರಿಸಿ ಹೊರ ಬಂದ ಮಾಜಿ ಸಚಿವ ವಿನಯ್...

ಇದೀಗ ಬಂದ ಸುದ್ದಿ

ಯೋಗೀಶಗೌಡ ಹತ್ಯೆ ಪ್ರಕರಣ : ಸಿಬಿಐ ವಿಚಾರಣೆ ಎದುರಿಸಿ ಹೊರ ಬಂದ ಮಾಜಿ ಸಚಿವ ವಿನಯ್ ಕುಲಕರ್ಣಿ

 ಧಾರವಾಡ, ನ.22 : ಜಿಲ್ಲಾ ಪಂಚಾಯಿತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿ ವಿನಯ್ ಸಹೋದರ ವಿಜಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ‌ಇಂಡಿ ವಿಚಾರಣೆ ಮುಗಿಸಿ ಹೊರಬಂದಿದ್ದಾರೆ. ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳು ಮಹತ್ವದ ಸಾಕ್ಷ್ಯಗಳನ್ನು ‌ಕಲೆಹಾಕಿದ್ದಾರೆ ಎನ್ನಲಾಗಿದೆ. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ವಿಜಯ ಕುಲಕರ್ಣಿ ಹಿಂದೇಟು ಹಾಕಿದ್ದಾರೆ. ಮಾತನಾಡಿಸಲು ಯತ್ನಿಸಿದ ಮಾಧ್ಯಮದವರಿಗೆ ಕೋರ್ಟ್​ನಲ್ಲಿ ಮ್ಯಾಟರ್ ‌ಇದೆ. ವಿಚಾರಣೆ ಮುಗಿದಿಲ್ಲ. ಸಿಬಿಐನವರು ಯಾವಾಗ ಕರೆಯುತ್ತಾರೋ ಅವಾಗ ಬರುತ್ತೇವೆ ಎಂದು ವಿಜಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img