Tuesday, November 24, 2020
Home ಜಿಲ್ಲೆ ಗದಗ ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಗದಗ: ಪಶು ಸಂಗೋಪನಾ ಹಾಗೂ ವಕ್ಫ್‌ ಸಚಿವ ಪ್ರಭು ಚವ್ಹಾಣ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಪಶುಸಂಗೋಪನೆ ಇಲಾಖೆಯಿಂದ ಸದ್ಯದಲ್ಲೇ ಆಂಬುಲೆನ್ಸ್‌ ಸೇವೆ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದರು.

ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಸೇವೆ ಪ್ರಾರಂಭಿಸಲಾಗ್ತಿದ್ದು, ಈ ಮೂಲಕ ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆ ಬರಲಿದೆ. ಅತ್ಯಾಧ್ಯುನಿಕ, ಸುಸಜ್ಜಿತವಾದ ಈ ವಾಹನದಲ್ಲಿ ಶತತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾ‌ನಿಂಗ್‌,ತುರ್ತು ಚಿಕಿತ್ಸಾ ಘಟಕ, ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳು ಇರಲಿವೆ ಎಂದು ಸಚಿವರು ಮಾಹಿತಿ ನೀಡಿದರು.

ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ್ದು, ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು, ತುರ್ತು ಸಮಯದಲ್ಲಿ ಈ ಅಂಬುಲೆನ್ಸ್‌ಗಳು ಕಾರ್ಯನಿರ್ವಹಣೆ ಮಾಡುತ್ತಿದೆ. ಈ ಸೌಲಭ್ಯ ದಿನದ 24 ಗಂಟೆ ಲಭ್ಯವಾಗಲಿದ್ದು, ಟೋಲ್‌ ಫ್ರಿ ನಂಬರ್‌ ವ್ಯವಸ್ಥೆ ಸಹ ಮಾಡಲಾಗುತ್ತೆ. ಕರೆ ಮಾಡಿದ 4 ಗಂಟೆಯಲ್ಲಿ ಸೇವೆ ನೀಡಲು ಕ್ರಮ ಕೈಗೊಳ್ಳಲಾಗ್ತಿದ್ದು, ಕರೆ ಮಾಡಿದ ಮೊಬೈಲ್‌ ನಂಬರ್‌ಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ಒದಗಿಸಲಾಗುತ್ತದೆ. ಸೇವೆ ಮತ್ತು ಕರೆಗಳ ಎಲ್ಲ ಮಾಹಿತಿ ಸಚಿವರು ಮತ್ತು ಇಲಾಖೆಯ ಕಾರ್ಯದರ್ಶಿ ಗಮನಕ್ಕೆ ತರುವ ವ್ಯವಸ್ಥೆ ಇದೆ. ವಾರ್‌ ರೂಮ್‌ ಮೂಲಕ ರೈತರಿಗೆ, ಪಶುಪಾಲಕರಿಗೆ, ಕೋಳಿ, ಕುರಿ, ಹಂದಿ ಸಾಕಾಣಿಕೆದಾರರಿಗೆ ಆರೋಗ್ಯ ಸಂಬಂಧಿ ವಿಷಯ, ಆಪ್ತಸಮಾಲೋಚನೆ ಮತ್ತು ಸಲಹೆ ಪಡೆದುಕೊಳ್ಳಬೋದು ಎಂದರು.

TRENDING