Wednesday, November 25, 2020
Home ದೇಶ ‘ಸಿಬಿಎಸ್ ಇ’ 12 ನೇ ತರಗತಿ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

‘ಸಿಬಿಎಸ್ ಇ’ 12 ನೇ ತರಗತಿ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

 ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ) 12ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆಯ ಮಾದರಿಯನ್ನು ಬದಲಿಸಿದ್ದು, ಬಹು ಆಯ್ಕೆ ಪ್ರಶ್ನೆಗಳ ಮೇಲೆ ಹೆಚ್ಚು ಗಮನ ಹರಿಸಿದೆ ಎನ್ನಲಾಗಿದೆ.

ಈ ಹಿಂದೆ ಪ್ರಶ್ನೆಪತ್ರಿಕೆ ಜ್ಞಾನಾಧಾರಿತ ಪ್ರಶ್ನೆಗಳ ಮೇಲೆ ಕೇಂದ್ರೀಕೃತವಾಗಿತ್ತು. ಈಗ, ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಅರ್ಥಮಾಡಿಕೊಳ್ಳುವ ಮತ್ತು ಅನ್ವಯಿಸುವ ಪ್ರಶ್ನೆಗಳಿಗೆ ಬದಲಾಗುತ್ತಿದ್ದಾರೆ. ಆದರೆ, ಪತ್ರಿಕೆ ಉದ್ದವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅಭ್ಯಾಸಗಳನ್ನು ನೀಡುತ್ತಿದ್ದೇವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ, 12ನೇ ತರಗತಿ ಪ್ರಾಯೋಗಿಕ ಪರೀಕ್ಷೆಗೆ ತಾತ್ಕಾಲಿಕ ದಿನಾಂಕಗಳನ್ನು ಮಂಡಳಿ ಪ್ರಕಟಿಸಿದೆ. ಅಧಿಸೂಚನೆಪ್ರಕಾರ, ಪ್ರಾಯೋಗಿಕ ಪರೀಕ್ಷೆಗಳು ಜನವರಿ 1 ರಿಂದ ಫೆಬ್ರವರಿ 8 ರವರೆಗೆ ನಡೆಯಲಿವೆ.

TRENDING