Wednesday, November 25, 2020
Home ದೆಹಲಿ ದೆಹಲಿಯಲ್ಲಿಂದು 6.9 ಡಿಗ್ರಿ ತಾಪಮಾನ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ದೆಹಲಿಯಲ್ಲಿಂದು 6.9 ಡಿಗ್ರಿ ತಾಪಮಾನ

ನವದೆಹಲಿ: ಚಳಿಗಾಲ ಆರಂಭವಾಗಿದ್ದು, ಬೆಂಗಳೂರಿನಂಥ ನಗರಗಳನ್ನ ಸದ್ಯಕ್ಕೆ ಚಳಿಯ ತೀವ್ರತೆ ಅಷ್ಟಾಗಿ ಕಾಣಿಸುತ್ತಿಲ್ಲ. ಆದ್ರೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿಪರೀತ ಚಳಿ ಇದ್ದು, ಇಂದು ಅಲ್ಲಿನ ಕನಿಷ್ಠ ತಾಪಮಾನ 6.9 ಡಿಗ್ರಿ ಸೆಲ್ಶಿಯಸ್​​ಗೆ ಕುಸಿದಿದೆ. ಇದು 2003ರಿಂದೀಚೆಗೆ ನವೆಂಬರ್​ನಲ್ಲಿ ದಾಖಲಾದ ಅತೀ ಕಡಿಮೆ ತಾಪಮಾನ ಎಂದು ವರದಿಯಾಗಿದೆ.

ಶುಕ್ರವಾರದಂದು ದೆಹಲಿಯಲ್ಲಿ 7.5 ಡಿಗ್ರಿ ಸೆಲ್ಶಿಯಸ್​​ನ ಕನಿಷ್ಠ ತಾಪಮಾನ ದಾಖಲಾಗಿತ್ತು. ಇದು ಕಳೆದ 14 ವರ್ಷಗಳಲ್ಲೇ ನವೆಂಬರ್​ನಲ್ಲಿ ದಾಖಲಾದ ಅತೀ ಕಡಿಮೆ ಉಷ್ಣಾಂಶ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇಂದು ಸಫ್ದರ್​​ಜಂಗ್ ಅಬ್ಸರ್ವೇಟರಿ, ನಗರದಲ್ಲಿ 6.9 ಡಿಗ್ರಿ ಸೆಲ್ಶಿಯಸ್​​ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ತಿಳಿಸಿದೆ. 2003ರ ನವೆಂಬರ್​ ವೇಳೆ ದೆಹಲಿಯಲ್ಲಿ 6.1 ಡಿಗ್ರಿ ಸೆಲ್ಶಿಯಸ್​​ ಉಷ್ಣಾಂಶ ದಾಖಲಾಗಿತ್ತು ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಮುನ್ಸೂಷನಾ ಕೇಂದ್ರದ ಮುಖ್ಯಸ್ಥ ಕುಲ್ದೀಪ್ ಶ್ರಿವಾಸ್ತವ ತಿಳಿಸಿದ್ದಾರೆ.

ಕಳೆದ 3 ವರ್ಷಗಳಲ್ಲಿ ನವೆಂಬರ್​ನಲ್ಲಿ ದಾಖಲಾದ ಅತೀ ಕಡಿಮೆ ಉಷ್ಣಾಂಶ

  • 2019- ಕನಿಷ್ಠ 11.5 ಡಿಗ್ರಿ ಸೆಲ್ಶಿಯಸ್
  • 2018- 10.5 ಡಿಗ್ರಿ ಸೆಲ್ಶಿಯಸ್
  • 2017- 7.6 ಡಿಗ್ರಿ ಸೆಲ್ಶಿಯಸ್

ಇನ್ನು ಈವರೆಗೆ ದೆಹಲಿಯಲ್ಲಿ ನವೆಂಬರ್​​ ತಿಂಗಳ ಅತ್ಯಂತ ಕಡಿಮೆ ತಾಪಮಾನದ ಸಾರ್ವಕಾಲಿಕ ದಾಖಲೆ ಅಂದ್ರೆ, ಅದು 1938ನೇ ಇಸವಿಯದ್ದು. ಆ ವರ್ಷ ನವೆಂಬರ್ 28ರಂದು ದೆಹಲಿಯಲ್ಲಿ ದಾಖಲಾದ ಕನಿಷ್ಠ ತಾಪಮಾನ 3.9 ಡಿಗ್ರಿ ಸೆಲ್ಶಿಯಸ್.

TRENDING