Friday, November 27, 2020
Home ಬೆಂಗಳೂರು ಹೃದ್ರೋಗ ಸಮಸ್ಯೆ ಹಿನ್ನಲೆ : ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಂಪತ್ ರಾಜ್ ಜಯದೇವ ಆಸ್ಪತ್ರೆಗೆ ಶಿಫ್ಟ್

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಹೃದ್ರೋಗ ಸಮಸ್ಯೆ ಹಿನ್ನಲೆ : ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಂಪತ್ ರಾಜ್ ಜಯದೇವ ಆಸ್ಪತ್ರೆಗೆ ಶಿಫ್ಟ್

 ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಿ, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅವರನ್ನು ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

TRENDING