Thursday, November 26, 2020
Home ರಾಜ್ಯ ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ

ವಿಜಯಪುರ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಜನೌಷಧ ಕೇಂದ್ರವನ್ನು ರಾಜ್ಯಾದ್ಯಂತ ಹಳ್ಳಿ ಹಳ್ಳಿಗೂ ತೆಗೆದುಕೊಂಡು ಹೋಗಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ನಗರದಲ್ಲಿ ಹಮ್ಮಿಕೊಂಡಿದ್ದ ಸಹಕಾರ ದಿನ ಹಾಗೂ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭ ಜನೌಷಧ ಕೇಂದ್ರಗಳಿಂದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಹೀಗಾಗಿ ಸಹಕಾರ ಕ್ಷೇತ್ರದಿಂದ ಹಳ್ಳಿ ಹಳ್ಳಿಗೂ ಜನೌಷಧ ಕೇಂದ್ರ ತೆಗೆದುಕೊಂಡು ಹೋಗಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

ಇನ್ನು ಕೊರೊನಾ ಹಿನ್ನೆಲೆ ರಾಜ್ಯದ ನಾಲ್ಕು ಸಹಕಾರ ವಿಭಾಗದಿಂದ ಆರ್ಥಿಕ ಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಎಲ್ಲ ಸಂಘ ಸಂಸ್ಥೆಗಳಿಂದ ವಿಶೇಷ ಸಾಲ ಸೌಲಭ್ಯ ನೀಡಲಾಗಿದೆ. ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ 20 ಲಕ್ಷ ಕೋಟಿ ರೂ. ಘೋಷಣೆ ಮಾಡಿದ್ದು, ಈ ಪೈಕಿ 4,750 ಕೋಟಿ ಸಹಕಾರ ಇಲಾಖೆಗೆ ನೀಡಿದೆ ಎಂದು ಹೇಳಿದರು.

TRENDING