Sunday, November 29, 2020
Home ರಾಜ್ಯ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 'ಪ್ರೋಬೇಷನರಿ ಆಫೀಸರ್' ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಪ್ರೋಬೇಷನರಿ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು : ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಪ್ರೋಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರುವ ಹಾಗೂ ಅಂತಿಮ ವರ್ಷದ ಪರೀಕ್ಷೆ ಬರೆದ ಹಾಗೂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 21 ರಿಂದ 30 ವರ್ಷದೊಳಗಿನವರಾಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ. ಓ.ಬಿ.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲತೆ (ಪಿ.ಡಬ್ಲ್ಯೂಡಿ-ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ) ಅಭ್ಯರ್ಥಿಗಳಿಗೆ 15 ವರ್ಷಗಳು, ಅಂಗವಿಲಕತೆ (ಪಿ.ಡಬ್ಲ್ಯೂಡಿ-ಓಬಿ.ಸಿ) 13 ವರ್ಷಗಳು, ಪಿಡಬ್ಲ್ಯೂಡಿ (ಸಾಮಾನ್ಯ ವರ್ಗ/ಏಕ್ನಾಮಿಕಲ್ ವಿಕ್ ಸೆಕ್ಷನ್ (ಇ.ಡಬ್ಲ್ಯೂಎಸ್) 10 ವರ್ಷಗಳು, ಮಾಜಿ ಸೈನಿಕರುಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ.

ಆಸಕ್ತರು ಡೆಸೆಂಬರ್ 4 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ- ಸಾಮಾನ್ಯ ವರ್ಗ/ಇಡಬ್ಲ್ಯೂಎಸ್/ಓ.ಬಿ.ಸಿ ಅಭ್ಯರ್ಥಿಗಳಿಗೆ 750 ರೂ.ಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಆರ್ಜಿ ಶುಲ್ಕದಲ್ಲಿ ವಿನಾಯತಿ ನೀಡಲಾಗಿದೆ.

ನೇಮಕಾತಿ ವಿಧಾನ ಫೇಸ್-1, (01) ಇಂಗ್ಲೀಷ್ ವಿಷಯ 30 ಪ್ರಶ್ನೇಗಳು 100 ಅಂಕಗಳಿಗೆ, ಸಮಯ 20 ನಿಮಿಷ, (02).ಕ್ವಾನ್‍ಟೇಟಿವ್ ಅಪ್ಟಿಟ್ಯೂಡ್ 35 ಪ್ರಶ್ನೇಗಳು 100 ಅಂಕಗಳಿಗೆ, 20 ನಿಮಿಷ (03).ರಿಸೋನಿಂಗ್ ಎಬಿಲಿಟಿ 35 ಪ್ರಶ್ನೇಗಳಿಗೆ, 100 ಅಂಕಗಳು 20 ನಿಮಿಷ ಒಟ್ಟು 1 ಗಂಟೆ ಸಮಯ ವಿರುತ್ತದೆ, ಫೇಸ್-11 (01).ರೀಸನಿಂಗ್ ಮತ್ತು ಕಂಪ್ಯೂಟರ್ ಅಪ್ಟಿಟ್ಯೂಡ್ 45 ಪ್ರಶ್ನೇಗಳು, 60 ಅಂಕಗಳು ಸಮಯ 60 ನಿಮಿಷ (02).ಡೇಟಾ ಅನಾಲಿಸಿಸ್ ಮತ್ತು ವ್ಯಾಖ್ಯಾನ 35 ಪ್ರಶ್ನೇಗಳು, 60 ಅಂಕಗಳು, 45 ನಿಮಿಷ (03).ಜನರಲ್ ಎಕನಾಮಿಕ್/ಬ್ಯಾಂಕಿಂಗ್ ಅವೆರ್ನೆಸ್ 40 ಪ್ರಶ್ನೇಗಳು 40 ಅಂಕಗಳು 35 ನಿಮಿಷಗಳು (04).ಇಂಗ್ಲೀಷ್ ವಿಷಯ 35 ಪ್ರಶ್ನೇಗಳು 40 ನಿಮಿಷಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ 0821-2489972 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

TRENDING